Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಬೆಂಗಳೂರು: ಚೂಡಿದಾರ್, ಡ್ರೆಸ್ ಪೀಸ್ ಮಧ್ಯೆ 10 ಕೋಟಿ ಮೌಲ್ಯ ಡ್ರಗ್ಸ್ ಮಾರುತ್ತಿದ್ದ ವಿದೇಶಿ ಮಹಿಳೆ ಅರೆಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 34 ವೀಕ್ಷಣೆಗಳು
drugs case

ಬೆಂಗಳೂರು: ಚೂಡಿದಾರ್ ಮತ್ತು ಡ್ರೆಸ್ ಪೀಸ್ ಗಳ ಮಧ್ಯೆ ಮಾದಕ ವಸ್ತು ಇರಿಸಿ ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಮೂರು ವರ್ಷದ ಹಿಂದೆ ಬ್ಯೂಸೆನೆಸ್ ವೀಸಾ ಮೂಲಕ ಭಾರತಕ್ಎ ಬಂದಿದ್ದ ವಿದೇಶೀ ಮಹಿಳೆಯನ್ನು ಚಿಕ್ಕಜಾಲ ಪೊಲೀಸರು ಬಂಧಿಸಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.

ಬಂಧಿತ ಮಹಿಳೆ ಕಳೆದ 3 ವರ್ಷದ ಹಿಂದೆ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದಿದ್ದು, ಆರಂಭದಲ್ಲಿ ದೆಹಲಿಯಲ್ಲಿ ವಾಸವಾಗಿದ್ದಳು. ನಂತರ ತೆಲಂಗಾಣ ಯೂನಿವರ್ಸಿಟಿಯಲ್ಲಿ ವ್ಯಾಸಂಗ ಮಾಡುವುದಾಗಿ ಎಜುಕೇಷನ್ ವೀಸಾ ಪಡೆದರೂ ಕಾಲೇಜಿಗೆ ದಾಖಲಾಗದೆ ಡ್ರಗ್ಸ್ ಪೆಡ್ಲಿಂಗ್‍ಗೆ ಇಳಿದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ಬಸ್ ಮೂಲಕ ಮಾದಕವಸ್ತು ತಂದು ರಾಜಾನುಕುಂಟೆ ಬಳಿ ಮಾದಕವಸ್ತು ವ್ಯಾಪಾರ ಮಾಡುವಾಗ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಬಂಧಿತಳಿಂದ 5 ಕೆಜಿ 325ಗ್ರಾಂ ಎಂಡಿಎಂಎ ಹಾಗೂ ಆ್ಯಪಲ್ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.

ಮಹಿಳೆ, ಹೊಸ ಚೂಡಿದಾರ್ ಡ್ರೆಸ್ ಪೀಸ್‍ಗಳ ಮಧ್ಯೆ ಮಾದಕವಸ್ತು ಅಡಗಿಸಿಕೊಂಡು ದೆಹಲಿಯಿಂದ ಬೆಂಗಳೂರಿಗೆ ತರುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದೇಶೀ ಮಹಿಳೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

 

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment