Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಅಪರಾಧ

ಬೆಂಗಳೂರಿನಲ್ಲಿ ಮಹಿಳೆಯ ಕತ್ತು ಸೀಳಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ ಸ್ನೇಹಿತ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 19 ವೀಕ್ಷಣೆಗಳು
bengaluru crime

ಬೆಂಗಳೂರು: ವಿವಾಹಿತ ಮಹಿಳೆಯ ಕತ್ತು ಸೀಳಿ ಹತ್ಯೆಗೈದ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಹೊರವಲಯದ ಹೆಬ್ಬಗೋಡಿ ಸಮೀಪದ ತಿರುಪಾಳ್ಯದಲ್ಲಿ ವಾಸವಾಗಿದ್ದು ಮಂದಿರ ಮಂಡಲ್ (27) ಅವರನ್ನು ಪತಿಯ ಸ್ನೇಹಿತ ಸುಮನ್ ಮಂಡಲ್ (28) ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

8 ವರ್ಷದ ಹಿಂದೆ ಬಿಜೋನ್ ಮಂಡಲ್ ಎಂಬಾತನನ್ನು ಮಹಿಳೆ ವಿವಾಹವಾಗಿದ್ದಳು. ದಂಪತಿಗೆ ಆರು ವರ್ಷದ ಗಂಡು ಮಗನಿದ್ದ. ಎರಡು ವರ್ಷಗಳಿಂದ ಪತಿ, ಪತ್ನಿ ಬೇರ್ಪಟ್ಟಿದ್ದರು. ಮಹಿಳೆಯು ತಿರುಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಿದ್ದಳು.

ಆರೋಪಿ ಸುಮನ್ ಮಂಡಲ್ ಕೊಲೆಯಾದ ಮಹಿಳೆ ಪತಿಯ ಸ್ನೇಹಿತನಾಗಿದ್ದ. ಒಂದು ವರ್ಷದ ಹಿಂದೆ ಬಿಜೋನ್ ಮಂಡಲ್, ಸುಮನ್ ಮಂಡಲ್ ಕೆಲಸಕ್ಕಾಗಿ ಅಂಡಮಾನ್‌ಗೆ ಹೋಗಿದ್ದರು. 15 ದಿನಗಳ ಹಿಂದೆ ಆರೋಪಿಯು ವಾಪಸ್ ಆಗಿದ್ದ.

ಮಂಗಳವಾರ ಸಂಜೆ ಮಹಿಳೆಯ ಮನೆಗೆ ಆರೋಪಿ ಹೋಗಿದ್ದಾಗ ಇಬ್ಬರ ನಡುವೆ ಗಲಾಟೆ ನಡೆದು, ಆರೋಪಿ ಸುಮನ್ ಮಂಡಲ್ ಮನೆಯಲ್ಲಿದ್ದ ಚಾಕುವಿನಿಂದ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದ. ಕೊಲೆಯ ಬಳಿಕ ಆತನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment