Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಪ್ರೀತ್ಸೆ ಪ್ರೀತ್ಸೆ ಅಂತ ನಡುರಸ್ತೆಯಲ್ಲೇ ಕಿರುಕುಳ ನೀಡಿದ ಇನ್ ಸ್ಟಾಗ್ರಾಂ ಗೆಳೆಯ ಅರೆಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 18 ವೀಕ್ಷಣೆಗಳು

ಇನ್ ಸ್ಟಾಗ್ರಾಂನಲ್ಲಿ ಪರಿಚಯವಾದ ಮಹಿಳೆಗೆ ಪ್ರೀತಿಸುವಂತೆ ಮಹಿಳೆಗೆ ನಡುರಸ್ತೆಯಲ್ಲೇ ಕಿರುಕುಳ ನೀಡಿದ ಯುವಕನನ್ನು ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.

ಡಿಸೆಂಬರ್​ 22ರಂದು ಉಳ್ಳಾಲ ಮುಖ್ಯ ರಸ್ತೆಯಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, 21 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ನವೀನ್ ಕುಮಾರ್ ಎಂಬಾತನನ್ನು ಬಂಧಿಸಲಾಗಿದೆ .

ಟೆಲಿ ಕಾಲರ್ ಕೆಲಸ ಮಾಡಿಕೊಂಡಿದ್ದ ಯುವತಿಗೆ 2024ರಲ್ಲಿ ಇನ್‌ಸ್ಟಾಗ್ರಾಂ ಮೂಲಕ ನವೀನ್ ಕುಮಾರ್ ಪರಿಚಯವಾಗಿದ್ದ. ಆಗಾಗ ಕಾಲ್​, ಮೆಸೇಜ್ ಮಾಡುತ್ತಿದ್ದ ಆರೋಪಿಯು ಇತ್ತೀಚೆಗೆ ತನ್ನನ್ನು ಪ್ರೀತಿಸುವಂತೆ ಪೀಡಿಸಲಾರಂಭಿಸಿದ್ದ.

ಯುವತಿಯು ಸೋಮವಾರ ಮಧ್ಯಾಹ್ನ ಪಿ.ಜಿ ಬಳಿ ನಿಂತಿದ್ದಾಗ ಕಾರಿನಲ್ಲಿ ಬಂದಿದ್ದ ನವೀನ್, ಆಕೆಯ ಸ್ನೇಹಿತೆಯ ಮುಂದೆಯೇ ಎಳೆದಾಡಿ ಹಲ್ಲೆ ಮಾಡಿದ್ದಾನೆ. ಅಲ್ಲದೆ ಯುವತಿಯ ಬ್ಯಾಗ್ ಕಸಿದು ತಡಕಾಡಿ ನಂತರ ಕಾಲ್ಕಿತ್ತಿದ್ದಾನೆ ಎಂದು ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ.

ಘಟನೆಯ ಸಂಪೂರ್ಣ ದೃಶ್ಯವು ಪಿ.ಜಿ ಕಟ್ಟಡದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಯುವತಿ ನೀಡಿದ್ಧ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment