Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಕೈದಿ ಬಿಡುಗಡೆಗೆ ಆಕೆಯ ಪತ್ನಿಗೆ ಮಂಚಕ್ಕೆ ಕರೆದ ಡಿಐಜಿ ಸೋಮಶೇಖರ್ ಅರೆಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 301 ವೀಕ್ಷಣೆಗಳು
dig arrest

ಬೆಂಗಳೂರು: ಕೈದಿಯ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಂಡು ನಕಲಿ ದಾಖಲೆ ಸೃಷ್ಟಿಸಿ ಕೈದಿಯನ್ನು ಬಿಡುಗಡೆ ಮಾಡಿದ ಪ್ರಕರಣದಲ್ಲಿ ಜೈಲು ಡಿಐಜಿ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

2018ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಶಂಕರ್ ನನ್ನು ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಬಿಡುಗಡೆ ಮಾಡಿದ ಜೈಲು ಡಿಐಜಿ ಸೋಮಶೇಖರ್ ಅವರನ್ನು ಬಂಧಿಸಲಾಗಿದೆ.

ನಕಲಿ ದಾಖಲೆಯನ್ನು ಜೈಲಿನ ಎಸ್ ಡಿಎ ಆಗಿದ್ದ ಶ್ರೀಕಾಂತ್ ಎಸ್. ಎಂಬಾತ ಸೃಷ್ಟಿಸಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೈದಿ ಶಂಕರ್ ಹಾಗೂ ನಕಲಿ ಆದೇಶ ಸೃಷ್ಟಿಸಿದ ಆರೋಪ ಎದುರಿಸುತ್ತಿರುವ ಶ್ರೀಕಾಂತ್ ಇಬ್ಬರನ್ನೂ ಈಗಾಗಲೇ ಬಂಧಿಸಲಾಗಿತ್ತು.

ವಿಚಾರಣೆ ವೇಳೆ ಸೋಮಶೇಖರ್ ಕೈದಿ ಬಿಡುಗಡೆಗೆ ಆಕೆಯ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಂಡು ಸುಪ್ರೀಂ ಕೋರ್ಟ್ ದಾಖಲೆಗಳನ್ನು ನಕಲಿ ಸೃಷ್ಟಿಸಿ ಬಿಡುಗಡೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಡಿಐಜಿ ಸೋಮಶೇಖರ್ ಅವರ ಪಾತ್ರದ ಕುರಿತು ತನಿಖೆ ನಡೆಸಲಾಗುತ್ತಿದೆ.

2001ರಲ್ಲಿ ಕೊಲೆ, ಅಪಹರಣ-ಸುಲಿಗೆ ಪ್ರಕರಣದಲ್ಲಿ ಶಂಕರ್​ ನನ್ನ ಬಂಧಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್​ ಅಪರಾಧಿಗೆ ಜೀವಾವಧಿ ಶಿಕ್ಷೆಗೆ ನೀಡಿತ್ತು. ಆದರೆ 2018ರಲ್ಲಿ ಅಪರಾಧಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಲಾಗಿದೆ. ಅದರಡಿ ಬಿಡುಗಡೆ ಆದೇಶ ನೀಡಲಾಗಿದೆ ಎಂದು ನಕಲಿ ಆದೇಶವನ್ನು ಜೈಲಾಧಿಕಾರಿಗಳಿಗೆ ನೀಡಿ ಬಿಡುಗಡೆ ಮಾಡಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment