Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಅಪರಾಧ

ಬೆಂಗಳೂರಿನಲ್ಲಿ ಆನ್ ಲೈನ್ ವಂಚನೆ ಜಾಲ ಪತ್ತೆ: 6 ಕೋಟಿ ಮೌಲ್ಯದ ಆಸ್ತಿ ಜಫ್ತಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 19 ವೀಕ್ಷಣೆಗಳು
cyber crime

ಆನ್ ಲೈನ್ ನಲ್ಲಿ ಕೋಟ್ಯಾಂತರ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸುತ್ತಿದ್ದ ಜಾಲವನ್ನು  ಬೇಧಿಸಿ‌ರುವ ಬೆಂಗಳೂರಿನ ಪೊಲೀಸರು 6 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡಿದ್ದಾರೆ.

ವಂಚನಾ ಜಾಲದಲ್ಲಿದ್ದ  8 ಮಂದಿ ಆರೋಪಿಗಳನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಇನ್ನೂ ಕೆಲವರ ಬಂಧನಕ್ಕೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ  ಎಂದು ಬೆಂಗಳೂರಿನ ನೈರುತ್ಯ ಡಿಸಿಪಿ ಅನಿತಾ ಹದ್ದಣ್ಣವರ್ ತಿಳಿಸಿದ್ದಾರೆ.

ಬಂಧಿತರಿಂದ 19 ಲ್ಯಾಪ್ಟಾಪ್ 40 ಮೊಬೈಲ್, 11 ಪೆನ್ ಡ್ರೈವ್, 42 ಸಿಮ್ ಕಾರ್ಡ್, 4 ಐಪ್ಯಾಡ್, 2 ಹಾರ್ಡ್ ಡಿಸ್ಕ್ 5 ಸಿಪಿಯು, 13 ಸೀಲ್ ಗಳು, 10 ಮೆಮೊರಿ ಕಾರ್ಡ್ ಹಾಗೂ ವಿದೇಶಿ ಕರೆನ್ಸಿ, ಕರೆನ್ಸಿ ಕೌಟಿಂಗ್ ಮಷೀನ್ ಸೇರಿ 6 ಕೋಟಿ ಮೌಲ್ಯದ  ಸ್ಥಿರಾಸ್ತಿ 50 ಹೆಚ್ಚು ದಾಖಲಾತಿಗಳನ್ನು ಜಪ್ತಿ ಮಾಡಿ ಪರಿಶೀಲನೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಜಾಲದ ಆರೋಪಿಗಳು ಹೆಚ್ಚಿನ‌ ಲಾಭದ ಆಸೆ ತೋರಿಸಿ ಹೂಡಿಕೆ ಮಾಡುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡುತ್ತಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ದೇಶ ವಿದೇಶದ ಸಾರ್ವಜನಿಕರಿಗೆ ಹಣ ಹೂಡಿಕೆ ಮಾಡಲು ಆಮಿಷ ಒಡ್ದುತ್ತಿದ್ದರು. ಹೆಚ್ಚು ಲಾಭ ನೀಡುವುದು ಜನರಿಂದ ಹಣ ಸಂಗ್ರಹಿಸಿ ಆರೋಪಿಗಳು ವಂಚನೆ ಮಾಡುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಹೇಳಿದರು.

ಕೆಂಗೇರಿ ಪೊಲೀಸರನ್ನೊಳಗೊಂಡ ವಿಶೇಷ ತಂಡಗಳು ಏಳು ಕಡೆ ದಾಳಿ ನಡೆಸಿ 8 ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ,ಜಾಲದಿಂದ ವಂಚಿತರಾಗಿರುವ ಸಾರ್ವಜನಿಕರು ಕೆಂಗೇರಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಡಿಸಿಪಿ ಅನಿತಾ ಹದ್ದಣ್ಣವರ್ ಮನವಿ ಮಾಡಿಕೊಂಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment