Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಅಪರಾಧ

ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 27 ವೀಕ್ಷಣೆಗಳು
ranya rao

ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

ಚಿನ್ನ ಕಳ್ಳಸಾಗಾಣೆ ವೇಳೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್ ಗೆ ಸೇರಿದ ಬೆಂಗಳೂರಿನ ವಿಕ್ಟೋರಿಯಾ ಲೇಔಟ್ ಮತ್ತು ಅರ್ಕಾವತಿ ಲೇಔಟ್ ಬಳಿ ಇರುವ ಮನೆ, ತುಮಕೂರಿನ ಕೈಗಾರಿಕಾ ಪ್ರದೇಶದಲ್ಲಿರುವ ನಿವೇಶನ, ಆನೇಕಲ್ ತಾಲೂಕಿನಲ್ಲಿರುವ ಕೃಷಿ ಭೂಮಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಮುಟ್ಟುಗೋಲು ಹಾಕಿಕೊಳ್ಳಲಾಗಿರುವ ರನ್ಯಾ ರಾವ್ ಗೆ ಸೇರಿದ ಆಸ್ತಿ ಮಾರುಕಟ್ಟೆ ಮೌಲ್ಯದ ಪ್ರಕಾರ 34.10 ಕೋಟಿ ರೂ. ಆಗಿದೆ ಎಂದು ಹೇಳಲಾಗಿದೆ.

ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಹಿಂದೆ ದೊಡ್ಡ ಗ್ಯಾಂಗ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿದ್ದು, ತನಿಖೆಯ ಅಗತ್ಯವಿದೆ ಎಂದು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ರನ್ಯಾ ರಾವ್ ನಿಜವಾದ ಹೆಸರು ಹರ್ಷವರ್ಧಿನಿ ರಾವ್ ಆಗಿದ್ದು, ಕಳೆದ ಮಾರ್ಚ್ 3ರಂದು ಬೆಂಗಳೂರಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment