Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಅಪರಾಧ

ಹುಟ್ಟಿದ ಮೂರೇ ದಿನಕ್ಕೆ 4ನೇ ಹೆಣ್ಣು ಮಗು ಕೊಂದ ಪಾಪಿ ತಾಯಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 22 ವೀಕ್ಷಣೆಗಳು
belagavi news

ಹುಟ್ಟಿದ ನಾಲ್ಕನೇ ಮಗುವೂ ಹೆಣ್ಣಾಗಿದ್ದಕ್ಕೆ ಆಕ್ರೋಶಗೊಂಡ ತಾಯಿ, ಮೂರು ದಿನದ ಹಸುಗೂಸನ್ನು ಕತ್ತು ಹಿಸುಕಿ ಕೊಲೆ ಅಮಾನುಷ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದ ನಿವಾಸಿ ಅಶ್ವಿನಿ ಹಳಕಟ್ಟಿ ಈ ಕೃತ್ಯ ಎಸಗಿದ್ದು, ಬಾಣಂತಿ ಎಂಬ ಕಾರಣಕ್ಕೆ ಆರೈಕೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈಗಾಗಲೇ ಮೂವರು ಹೆಣ್ಣುಮಕ್ಕಳಿದ್ದು, ಗಂಡು ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ನವೆಂಬರ್ 23ರಂದು ಮುದಕವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮತ್ತೆ ಹೆಣ್ಣು ಮಗುವಿಗೆ ಜನ್ಮನೀಡಿದ್ದಾರೆ.

ಅಶ್ವಿನಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಾರನೇ ದಿನವೇ ತವರುಮನೆ ಹಿರೇಮುಲಂಗಿಗೆ ಬಂದಿದ್ದಾರೆ. ಇಂದು ಬೆಳಗ್ಗೆ ತನ್ನ ತಾಯಿ ಹೊರ ಹೋದಾಗ ಅಶ್ವಿನಿ ಹಸುಗೂಸಿನ ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮಗು ಉಸಿರಾಡುತ್ತಿಲ್ಲ ಎಂದು ನಾಟಕವಾಡಿದ್ದಾಳೆ.

ತಕ್ಷಣ ರಾಮದುರ್ಗ ತಾಲೂಕಾಸ್ಪತ್ರೆಗೆ ಮಗು ಕರೆತರಲಾಗಿದ್ದು, ಪರಿಶೀಲಿಸಿದ ವೈದ್ಯರು ಕತ್ತು ಹಿಸುಕಿದ್ದರಿಂದ ಮಗು ಉಸಿರುಗಟ್ಟಿ ಮೃತಪಟ್ಟಿದೆ ಎಂದು ಹೇಳಿದ್ದಾರೆ. ಅಲ್ಲದೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ರಾಮದುರ್ಗ ಡಿವೈಎಸ್​ಪಿ ಚಿದಂಬರ ಮಡಿವಾಳರ್ ಮಗುವಿನ ತಾಯಿಯನ್ನು ವಶಕ್ಕೆ ಪಡೆದಿದ್ದಾರೆ. ಅಶ್ವಿನಿ ಕೂಡ ಬಾಣಂತಿ ಹಿನ್ನೆಲೆಯಲ್ಲಿ ಪೊಲೀಸ್ ಕಾವಲಿನಲ್ಲಿ ಅಶ್ವಿನಿಗೆ ರಾಮದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಆರೈಕೆ ಮಾಡುತ್ತಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment