Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಅಪರಾಧ

ಚಿಕ್ಕಣ್ಣ ಯಶಸ್ ಸೂರ್ಯಗೆ ಸಂಕಷ್ಟ: ದರ್ಶನ್ ಕೇಸಲ್ಲಿ ಕೋರ್ಟ್ ನೋಟೀಸ್ ಜಾರಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 545 ವೀಕ್ಷಣೆಗಳು

ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣ ಹಾಗೂ ನಟ ಯಶಸ್ ಸೂರ್ಯ ಅವರಿಗೆ 59ನೇ ಸಿಸಿಹೆಚ್ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಪ್ರಕರಣದಲ್ಲಿ ಸಾಕ್ಷಿಗಳಾಗಿರುವ ಇಬ್ಬರು ನಟರು, ಕೊಲೆಗೂ ಮುನ್ನ ಆರೋಪಿ ದರ್ಶನ್ ಭಾಗಿಯಾಗಿದ್ದ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಹಿನ್ನೆಲೆ ಸಾಕ್ಷ್ಯ ಹೇಳಲು ನ್ಯಾಯಾಲಯ ಸಮನ್ಸ್ ನೀಡಿದೆ.

ಪ್ರಕರಣದ ವಿಚಾರಣೆಯನ್ನ ನಡೆಸುತ್ತಿರುವ 59ನೇ ಸಿಸಿಹೆಚ್ ಕೋರ್ಟ್, ಅಕ್ಟೋಬರ್ 13 ವಿಚಾರಣೆಗೆ ಹಾಜರಾಗುವಂತೆ ಇಬ್ಬರು ನಟರಿಗೆ ಸಮನ್ಸ್ ಜಾರಿಗೊಳಿಸಿದೆ. ನಟ ಚಿಕ್ಕಣ್ಣ ಅವರಿಗೆ ಸಿ ಡಬ್ಲ್ಯೂ-80 ಹಾಗೂ ನಟ ಯಶಸ್ ಸೂರ್ಯ ಅವರಿಗೆ ಸಿ ಡಬ್ಲ್ಯೂ -98 ಸಮನ್ಸ್ ಜಾರಿ ಮಾಡಲಾಗಿದೆ.

ಬೆಂಗಳೂರಿನ ಸ್ಟೋನಿ ಬ್ರೂಕ್‌ನಲ್ಲಿ ನಡೆದಿದ್ದ ಪಾರ್ಟಿಯಲ್ಲಿ ಇಬ್ಬರೂ ನಟರು ಕೊಲೆ ಆರೋಪಿ ದರ್ಶನ್ ಜೊತೆಗೆ ಭಾಗಿಯಾಗಿದ್ದರು. ಈ ಕುರಿತಂತೆ ನ್ಯಾಯಾಲಯದಲ್ಲಿ ಸಾಕ್ಷ್ಯ ನೀಡುವಂತೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment