Tuesday, November 26, 2024
Home ಕಾನೂನು Darshan ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿಕೆ

Darshan ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿಕೆ

ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿಯ ವಿಚಾರಣೆಯನ್ನು 57ನೇ ಸೆಷನ್ಸ್ ನ್ಯಾಯಾಲಯ ನವೆಂಬರ್ ೨೮ಕ್ಕೆ ಮುಂದೂಡಿದೆ.

by Editor
0 comments
darshan

ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿಯ ವಿಚಾರಣೆಯನ್ನು 57ನೇ ಸೆಷನ್ಸ್ ನ್ಯಾಯಾಲಯ ನವೆಂಬರ್ 28ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ನೇತೃತ್ವದ ಪೀಠ ಮಂಗಳವಾರ ಸಾಮಾನ್ಯ ಜಾಮೀನು ಅರ್ಜಿ ಕುರಿತು ಸುದೀರ್ಘ ವಿಚಾರಣೆ ನಡೆಸಿದ ನಂತರ ವಿಚಾರಣೆಯನ್ನು ಎರಡು ದಿನಗಳಿಗೆ ಮುಂದೂಡಿದೆ.

ಬೆನ್ನು ನೋವಿನ ಕಾರಣ 6 ವಾರಗಳ ಕಾಲ ಚಿಕಿತ್ಸೆಗಾಗಿ ಜಾಮೀನು ನೀಡಿದ್ದ ನ್ಯಾಯಾಲಯ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿತು.

ಆರಂಭದಲ್ಲಿ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಸಿದ್ದ ಪೊಲೀಸರು ಇದೀಗ ಪೂರ್ಣ ಪ್ರಮಾಣದ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅಲ್ಲದೇ ರೇಣುಕಾಸ್ವಾಮಿ ಕೊಲೆ ವೇಳೆ ದರ್ಶನ್ ಧರಿಸಿದ್ದರು ಎನ್ನಲಾದ ಚಪ್ಪಲಿ ಹಾಗೂ ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ವರದಿಯಲ್ಲಿ ಉಲ್ಲೇಖಿಸಿದ್ದರು.

banner

ಈ ಹಿನ್ನೆಲೆಯಲ್ಲಿ ನಡೆದ ವಾದವನ್ನು ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಮುಂದೂಡಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

u00a92022u00a0Soledad.u00a0All Right Reserved. Designed and Developed byu00a0Penci Design.

Latest news
Bengaluru: ಪ್ರೇಯಸಿಯನ್ನು ಕೊಂದು 2 ದಿನ ಶವದ ಜೊತೆ ಕಳೆದ ಪ್ರಿಯಕರ! Law News ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ Darshan ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿಕೆ ಬಂಡವಾಳ ಹೂಡಿಕೆದಾರರನ್ನು ಸೆಳೆಯಲು ಚೆನ್ನೈನಲ್ಲಿ ರೋಡ್-ಶೋ ನಡೆಸಿದ ಸಚಿವ ಎಂಬಿ ಪಾಟೀಲ! ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ: ಯಾರಾಗ್ತಾರೆ ಮುಂದಿನ ಸಿಎಂ? RCB ಖರೀದಿಸಿದ ಆಟಗಾರರ ಪೂರ್ಣ ಪಟ್ಟಿ ಇಲ್ಲಿದೆ! 10.75 ಕೋಟಿಗೆ ಮಧ್ಯಮ ವೇಗಿ ಭುವನೇಶ್ವರ್ ಕುಮಾರ್ ಸೆಳೆದ ಆರ್ ಸಿಬಿ! 2 ಕೋಟಿಗೆ ಡೆಲ್ಲಿ ಪಾಲಾದ ಆರ್ ಸಿಬಿ ನಾಯಕ ಫಾಫ್ ಡು ಪ್ಲೆಸಿಸ್! 5.75 ಕೋಟಿಗೆ ಕೃನಾಲ್ ಖರೀದಿ! 150 ಕೋಟಿ ಖರ್ಚು ಮಾಡಿದರೂ ನಿಖಿಲ್ ಗೆ ಸೋಲು: ಸಿಎಂ ಇಬ್ರಾಹಿಂ ವ್ಯಂಗ್ಯ World News ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜಾಬುಲ್ಲಾ!