Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಕ್ರೀಡೆ

ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ಕೆ: ಆರ್ ಸಿಬಿ ವಿರುದ್ಧ ಅಖಾಡಕ್ಕೆ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
faf du plessis
faf du plessis

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಬೆಂಗಳೂರಿನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ರನ್ ಚೇಸ್ ಮಾಡಲು ನಿರ್ಧರಿಸಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ಹೊನಲು ಬೆಳಕಿನ ಪಂದ್ಯದಲ್ಲಿ ಆರ್ ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಒಂದು ಪ್ರಮುಖ ಬದಲಾವಣೆ ಮಾಡಲಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಬೆಂಗಳೂರಿನಲ್ಲಿ ಆರ್ ಸಿಬಿ ವಿರುದ್ಧವೇ ಕಣಕ್ಕಿಳಿಸಲಾಗಿದೆ. ಈ ಮೂಲಕ ರಿಜ್ವಿ ಬದಲು ಫಾಫ್ ಡು ಪ್ಲೆಸಿಸ್ ಆಡುತ್ತಿದ್ದಾರೆ.

ಸ್ಫೋಟಕ ಬ್ಯಾಟಿಂಗ್ ಗೆ ಹೆಸರಾದ ಆರ್ ಸಿಬಿ ತಂಡದಿಂದ ಹೊರಗೆ ಹೋದ ಫಾಫ್ ಡು ಪ್ಲೆಸಿಸ್ ಮತ್ತು ಕನ್ನಡಿಗ ಕೆಎಲ್ ರಾಹುಲ್ ಆರ್ ಸಿಬಿ ವಿರುದ್ಧ ಅಖಾಡಕ್ಕೆ ಇಳಿಯುತ್ತಿದ್ದಾರೆ. ಈ ಮೂಲಕ ತವರಿನ ತಂಡದ ವಿರುದ್ಧ ತವರಿನ ಆಟಗಾರರು ಆಡುತ್ತಿರುವುದರಿಂದ ಕುತೂಹಲ ಕೆರಳಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment