Friday, 20 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!
ಜಿಲ್ಲಾ ಸುದ್ದಿ

ಕಲಬುರಗಿಯಲ್ಲಿ 17 ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಕುಳಿತಲ್ಲೇ ಹೃದಯಾಘಾತದಿಂದ ಸಾವು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 27 ವೀಕ್ಷಣೆಗಳು
heart attack
heart attack

ಸ್ನೇಹಿತರ ಜೊತೆ ಕುಳಿತು ಮಾತನಾಡುತ್ತಿದ್ದಾಗಲೇ 17 ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಲಬುರಗಿಯ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ ನಡೆದಿದೆ.

ಕಲಬುರಗಿ ನಗರದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಕೋರೇಶ್ ಸಿದ್ದಣ್ಣ ಮದ್ರಿ ಮೃತಪಟ್ಟ ಯುವಕ.

ಕೋರೇಶ್ ಸ್ನೇಹಿತರ ಜೊತೆ ಕುಳಿತಿದ್ದಾಗ ಎದೆ ನೋವು ಕಾಣಿಸಿಕೊಂಡಿದೆ.ತಕ್ಷಣ ಗೆಳೆಯ ಕೋರೇಶ್ನನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾನೆ. ಬೈಕ್ ನಲ್ಲಿ ತೆರಳುತ್ತಿದ್ದಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾನೆ. ಈತ ಪೋಷಕರಿಗೆ ಇದ್ದ ಒಬ್ಬನೇ ಮಗನಾಗಿದ್ದ.

ಇತ್ತೀಚೆಗೆ ಆರೋಗ್ಯವಾಗಿಯೇ ಇರುವ ಮೂರನೇ ತರಗತಿಯ ಮಕ್ಕಳಿಂದ ಹಿಡಿದು ಯುವ ಜನತೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆಗಾಗ ವರದಿಯಾಗುತ್ತಿದೆ. ಇಂಥದ್ದೊಂದು ಗಭೀರ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ, ಸರ್ಕಾರ ಆದ್ಯತೆಯ ಮೇಲೆ ಅಧ್ಯಯನ ಕೈಗೊಂಡು ಸೂಕ್ತ ಕ್ರಮ ವಹಿಸಬೇಕಿದೆ.

 

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8429 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment