Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಜಿಲ್ಲಾ ಸುದ್ದಿ

ಅನ್ನ ಕೊಡೊ ದೊರೆ ನಿನ್ನ ಕೈ ಮೇಲಾಗ್ಲಿ: ಸಿಎಂಗೆ ಗೃಹಲಕ್ಷ್ಮಿ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ ಅಕ್ಕಾತಾಯಿ ಆಶೀರ್ವಾದ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 31 ವೀಕ್ಷಣೆಗಳು
gruhalaxmi
gruhalaxmi

ಬೆಳಗಾವಿ: ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು  ರಾಯಬಾಗ್ ತಾಲ್ಲೂಕಿನ‌ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದ್ದಾರೆ.

ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿ ವಿಮಾನ ‌ನಿಲ್ದಾಣದಲ್ಲಿ‌ ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿದ ಅಕ್ಕಾತಾಯಿ, ನಾಡಿಗೆ ಅನ್ನ ಕೊಡೋ ದೊರೆ ನೀನು. ನಿಮ್ಮ ಕೈ ಇನ್ನೂ ಮೇಲಾಗ್ಲಿ. ನಾಡ ಆಳುವ ದೊರೆ ನೀನು ದೇಶ ಆಳ್ಬೇಕು. ಹಿಂಗಾ ಆಳ್ಕೊತಾ ಹೋಗ್ತಾ ಇರಬೇಕು. ನಾಡಿಗೆ ಒಳ್ಳೇದಾಗೈತ್ರಿ ಎಂದು ಆಶೀರ್ವದಿಸಿದರು.

ಅಕ್ಕಾತಾಯಿ ಜೊತೆ ಬಂದಿದ್ದ ಮುತ್ತೈದೆಯರು ಒಟ್ಟಾಗಿ ಮುಖ್ಯಮಂತ್ರಿಗಳಿಗೆ, ನಾವು ಲಕ್ಷ್ಮೀದೇವಿಗೆ ಪೂಜೆ ಮಾಡೀವಿ. ಕಂಟಕ ನಾಶ ಆಗ್ಲಿ ಅಂತ ದೇವಿಗೆ ಕೈಮುಗಿದೀವಿ ಎಂದು ಹಾರೈಸಿದರು.

ನಿಮ್ಮ ಆಶೀರ್ವಾದ ಹೀಗೇ ಇರಲಿ

ಅಕ್ಕಾತಾಯಿ ಮತ್ತು ಮುತ್ತೈದೆಯರ ಆಶೀರ್ವಾದ ಸ್ವೀಕರಿಸಿದ ಮುಖ್ಯಮಂತ್ರಿಗಳು ನಿಮ್ಮ ಆಶೀರ್ವಾದ ಹೀಗೇ ಇರಲಿ. ನಮ್ಮ ಸರ್ಕಾರ ಇರುವವರೆಗೂ ಗೃಹಲಕ್ಷ್ಮಿ ಯೋಜನೆ ನಿಲ್ಲಲ್ಲ. ಹೀಗೇ ಪ್ರತೀ ತಿಂಗಳು ನಿಮ್ಮ ಮಡಿಲು ಸೇರುತ್ತಿರುತ್ತದೆ ಎಂದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಕ್ಕಾತಾಯಿ ಮತ್ತು ಮುತ್ತೈದೆಯರಿಗೆ ಸೀರೆ, ಅರಸಿನ ಕುಂಕುಮ ಬಾಗಿನ ನೀಡಿ ಸನ್ಮಾನಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment