Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಜಿಲ್ಲಾ ಸುದ್ದಿ

Dharwad ಶಿಕ್ಷಣ ಪ್ರೇಮಿ ಸಾವಮ್ಮ ಹೊಂಗಲ ಇನ್ನಿಲ್ಲ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 31 ವೀಕ್ಷಣೆಗಳು
savamma hongala
savamma hongala

ತಮ್ಮೂರಿನ ಶಾಲೆಯ ಶಿಕ್ಷಕರಿಗೆ ಸತತ 42 ವರ್ಷಗಳವರೆಗೆ ತಮ್ಮ ಜೀವಿತಾವಧಿಯವರೆಗೂ ಅನ್ನದಾನದ ಮೂಲಕ ತಮ್ಮ ಗ್ರಾಮದ ಮಕ್ಕಳ ಶಿಕ್ಷಣ ಕಲಿಕೆಗೆ ಪ್ರೋತ್ಸಾಹ ನೀಡಿದ್ದ ಧಾರವಾಡ ತಾಲೂಕಿನ ಜೀರಿಗವಾಡ ಗ್ರಾಮದ ಶಿಕ್ಷಣ ಪ್ರೇಮಿ ಸಾವಮ್ಮ ಈರಪ್ಪ ಹೊಂಗಲ (92) ವಯೋಸಹಜ ಕಾಯಿಲೆಯಿಂದ ಗುರುವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ.

ಇಬ್ಬರು ಪುತ್ರರನ್ನು ಹೊಂದಿದ್ದ ಇವರಿಗೆ ಈಗ ಓರ್ವ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಹೊಂದಿದ್ದಾರೆ. ಅತ್ಯಂತ ಸರಳ, ಸಜ್ಜನ, ಸಾತ್ವಿಕರಾಗಿದ್ದ ಇವರು, ತಮ್ಮ ಊರಿನ ಮಕ್ಕಳ ಶಿಕ್ಷಣ ಕಲಿಕೆಗೆ ಯಾವುದೇ ತೊಂದರೆ ಆಗಬಾರದೆಂದು ತಮ್ಮೂರಿನ ಶಾಲೆಯ ಶಿಕ್ಷಕರಿಗೆ ನಿರಂತರ ಅನ್ನದಾಸೋಹ ಮಾಡುತ್ತಾ ಬಂದಿರುವ ಈ ಅಜ್ಜಿ ಎಲ್ಲರಿಗೂ ಮಾದರಿಯಾಗಿದ್ದರು.

ಕೇವಲ ಶಿಕ್ಷಕರಿಗೆ ಅಷ್ಟೇ ಲ್ಲದೇ ಮನೆಗೆ ಬರುವ ಪ್ರತಿಯೊಬ್ಬರಿಗೂ ಆದರಿಸುವ ಮೂಲಕ “ಅತಿಥಿ ದೇವೋಭವ” ಎಂಬ ಭವ್ಯ ಭಾರತೀಯ ಸಂಸ್ಕೃತಿಯನ್ನು ಈ ಅಜ್ಜಿ ಸಾಕಾರಗೊಳಿಸಿದ್ದರು. ಶಿಕ್ಷಣ ಮತ್ತು ಅನ್ನ ದಾಸೋಹ ಪ್ರೇಮಿ ಸಾವಮ್ಮ ಹೊಂಗಲ್ ಅಗಲಿಕೆಗೆ ಇಡೀ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಕಣ್ಣೇರು ಹಾಕಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment