Monday, 16 November 2026 — Kannadavahini
BREAKING NEWS
ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ
ಜಿಲ್ಲಾ ಸುದ್ದಿ

Mangaluru ಬೆಳ್ತಂಗಡಿಯ ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 19 ವೀಕ್ಷಣೆಗಳು
kannada vahini belthangady
kannada vahini belthangady

ಮಂಗಳೂರು:  ಹಬ್ಬಕ್ಕೆ ಬಂದಿದ್ದ ಯುವಕರು ಊಟದ ಬಳಿಕ ನದಿಗೆ ಸ್ನಾನಕ್ಕೆ ಹೋಗಿದ್ದ ವೇಳೆ  ನೀರುಪಾಲಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಡ್ತಿಕಲ್ಲು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬುವವರ ಮನೆಗೆ ವೇಣೂರು ಚರ್ಚ್ ವಾರ್ಷಿಕ ಹಬ್ಬಕ್ಕೆ ಬಂದಿದ್ದ  ಕುಪ್ಪಪೆದವು ನಿವಾಸಿ ಲಾರೆನ್ಸ್ (20) , ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ (19) , ಬಂಟ್ವಾಳ ಗ್ರಾಮದ ವಗ್ಗದ ಜೈಸನ್ (19) ಎಂಬುವವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ!

ಊಟ ಮುಗಿಸಿ ಮೂಡುಕೋಡಿ ಗ್ರಾಮದ ನಡ್ತಿಕಲ್ಲು  ಬರ್ಕಜೆ ಡ್ಯಾಂ ಬಳಿಯ ಎರುಗುಂಡಿ ಬಳಿ  ಸ್ನಾನ ಮಾಡಲು ನದಿಗೆ ಇಳಿದಿದ್ದು, ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ. ಮೂವರ ಮೃತದೇಹ ನೀರಿನಿಂದ ಹೊರತೆಗೆಯಲಾಗಿದ್ದು. ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಯುವಕರು ಮಂಗಳೂರಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8418 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment