Thursday, December 25, 2025
Google search engine
Homeಜಿಲ್ಲಾ ಸುದ್ದಿಮೈಸೂರಿನಲ್ಲಿ ಭೀಕರ ಅಪಘಾತ; ಲಾರಿ ಹೊಡೆದ ರಭಸಕ್ಕೆ ಹಾರಿದ ಬೈಕ್ ಸವಾರನ ರುಂಡ!

ಮೈಸೂರಿನಲ್ಲಿ ಭೀಕರ ಅಪಘಾತ; ಲಾರಿ ಹೊಡೆದ ರಭಸಕ್ಕೆ ಹಾರಿದ ಬೈಕ್ ಸವಾರನ ರುಂಡ!

ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದು, ಒಬ್ಬನ ರುಂಡ ಹಾರಿಹೋಧ ಆಘಾತಕಾರಿ ಘಟನೆ ಮೈಸೂರಿನಲ್ಲಿ ಸಂಭವಿಸಿದೆ.

ಗೊರಹಳ್ಳಿ ಕೆರೆ ಏರಿ ಮೇಲೆ ಗುರುವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಪಿರಿಯಾಪಟ್ಟಣ ತಾಲೂಕಿನ ಹಿಟ್ನೆಬಾಗಿಲು ಗ್ರಾಮದ ನಿವಾಸಿಗಳಾದ ಶೇಖರ್ (26), ಮತ್ತು ಶಂಕರ್ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments