Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ತಾಜಾ ಸುದ್ದಿ

ಲಂಚ ತಗೋ, ಬೈಯ್ಯಲು ನಾವು ಹೇಳಿದ್ವಾ: ಡಿಕೆ ಸುರೇಶ್ ತಿರುಗೇಟು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು

ಬಿಜೆಪಿ ಶಾಸಕ ಮುನಿರತ್ನ ಪ್ರಕರಣವನ್ನು ರಾಜಕೀಯ ಮಾಡಲಾಗುತ್ತಿದೆ. ನಾವೇನು ಲಂಚ ತಗೊ, ಗುತ್ತಿಗೆದಾರನಿಗೆ ನಿಂದಿಸು ಅಂತ ಹೇಳಿ ಕೊಟ್ಟಿದ್ವಾ ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ನೀಡಿದ ದೂರು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಇದರಲ್ಲಿ ನಮ್ಮ ಪಾತ್ರ ಏನಿದೆ? ಡಿಕೆ ಬ್ರದರ್ಸ್ ಅವರನ್ನು ಟಾರ್ಗೆಟ್ ಮಾಡೋದೇ ಅಜೆಂಡಾ ಆಗಿದೆ ಎಂದರು.

ಮುನಿರತ್ನ ತಮ್ಮದೇ ಜಾತಿಯವರನ್ನ ನಿಂದಿಸಿದ್ದಾನೆ. ಕಾಂಗ್ರೆಸ್ ನವರು ಈ ರೀತಿ ಮಾಡಿದ್ದರೆ ಬಿಜೆಪಿಯವರು ಸುಮ್ಮನೆ ಇರುತ್ತಿದ್ದರಾ? ಜಾತಿ ನಿಂದಿಸಿದವನನ್ನು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ. ತಾಯಂದಿರ ಬಗ್ಗೆ ಕೆಟ್ಟದಾಗಿ ಮಾತನಾಡಿದವರನ್ನು ಸಹಿಸಿಕೊಳ್ತಿರಾ ಎಂದು ಅವರು ಬಿಜೆಪಿ ಮುಖಂಡರನ್ನು ಪ್ರಶ್ನಿಸಿದರು.

ಮುನಿರತ್ನ ಸಾಮಾನ್ಯ ವ್ಯಕ್ತಿಯಲ್ಲ. ಶಾಸಕರಾಗಿದ್ದವರು. ಅಲ್ಲದೇ ಸಾಕಷ್ಟು ಅನುಭವ ಇರುವ ರಾಜಕಾರಣಿ. ಅವರನ್ನು ಹೀಗೆ ಮಾಡು ಹಾಗೆ ಮಾಡು ಅಂತ ಹೇಳೋಕೆ ಆಗುತ್ತಾ? ಗುತ್ತಿಗೆದಾರನ ಬಳಿ ಲಂಚ ತಗೋ, ಜಾತಿ ನಿಂದನೆ ಮಾಡು ಅಂತ ನಾವು ಹೇಳಿಕೊಡೋಕೆ ಆಗುತ್ತಾ ಎಂದು ಅವರು ಪ್ರಶ್ನಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment