Monday, 9 November 2026 — Kannadavahini
BREAKING NEWS
ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್
ವಿದೇಶ

ಭಾರತ-ಪಾಕಿಸ್ತಾನ ಯುದ್ಧ ಆಗಿದ್ದರೆ 3.5 ಕೋಟಿ ಜನ ಸಾಯುತ್ತಿದ್ದರು ಎಂದಿದ್ದ ಪಾಕಿಸ್ತಾನ: ಡೊನಾಲ್ಡ್‌ ಟ್ರಂಪ್‌ ಬಾಂಬ್‌

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 14 ವೀಕ್ಷಣೆಗಳು
donald trump

ಅಮೆರಿ್ ಮಧ್ಯಪ್ರವೇಶಿಸಿ ಕೂಡಲೇ ಭಾರತ ಆರಂಭಿಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ನಿಲ್ಲಿಸದೇ ಇದ್ದರೆ 3.5 ಕೋಟಿ ಜನರು ಸಾವಿಗೀಡಾಗುತ್ತಾರೆ ಎಂದು ಪಾಕಿಸ್ತಾನದ ಪ್ರಧಾನಿ ಹೇಳಿದ್ದರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬಹಿರಂಗಪಡಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಣ ಯುದ್ಧ ಸಾಧ್ಯತೆ ಸೇರಿದಂತೆ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂಬ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಪುನರುಚ್ಚರಿಸಿದ ಡೊನಾಲ್ಡ್‌ ಟ್ರಂಪ್‌, ಆಪರೇಷನ್‌ ಸಿಂಧೂರ್‌ ನಿಲ್ಲಿಸದೇ ಇದ್ದರೆ 3.5 ಕೋಟಿ ಜನರು ಸಾಯಬೇಕಾಗುತ್ತದೆ ಎಂದು ಪಾಕಿಸ್ತಾನ ಪ್ರಧಾನಿ ಶಹಬಾಜ್‌ ಶರೀಫ್‌ ಆತಂಕ ವ್ಯಕ್ತಪಡಿಸಿದ್ದರು ಎಂದು ಹೇಳಿದ್ದಾರೆ.

ಅಮೆರಿಕನ್ನರು ಆದ ನಾವು ದೇಶ- ವಿದೇಶಗಳಲ್ಲಿ ಶಾಂತಿ ಮತ್ತು ಸುರಕ್ಷತೆಯನ್ನು ಪುನರ್‌ ಸ್ಥಾಪಿಸುತ್ತಿದ್ದೇವೆ. ಅಧಿಕಾರ ವಹಿಸಿಕೊಂಡ ನನ್ನ ಮೊದಲ ಹತ್ತು ತಿಂಗಳಲ್ಲಿ 8 ಯುದ್ಧಗಳನ್ನು ಕೊನೆಗೊಳಿಸಿದೆ. ಪರಮಾಣು ಶಸ್ತ್ರಾಸ್ತ್ರ ಹೊಂದಿದ ಪಾಕಿಸ್ತಾನ ಮತ್ತು ಭಾರತ ಯುದ್ಧವನ್ನು ಕೊನೆಗಾಣಿಸಿದ್ದು ನಾವೇ ಎಂದು ಯುಎಸ್ ಕಾಂಗ್ರೆಸ್‌ಗೆ ಮಾಡಿದ ಸ್ಟೇಟ್ ಆಫ್ ದಿ ಯೂನಿಯನ್ ಭಾಷಣದಲ್ಲಿ ಟ್ರಂಪ್‌ ಹೇಳಿಕೊಂಡಿದ್ದಾರೆ.

“ನಾನು ಮಧ್ಯಪ್ರವೇಶಿಸದೇ ಇದ್ದಿದ್ದರೆ 35 ದಶಲಕ್ಷ ಜನರು ಸಾಯುತ್ತಿದ್ದರು ಎಂದು ಪಾಕಿಸ್ತಾನದ ಪ್ರಧಾನಿ ಹೇಳಿದ್ದರು. ಇದೀಗ ನಾವು 9ನೇ ಯುದ್ಧವನ್ನು ನಿಲ್ಲಿಸಲು ಶ್ರಮಿಸುತ್ತಿದ್ದೇವೆ ಎಂದು ಅವರು ಹೇಳಿದರು.
ನಾನು ಸತತ ಎರಡನೇ ಬಾರಿಗೆ ಅಧ್ಯಕ್ಷನಾಗದೇ ಇದ್ದಿದ್ದರೆ ರಷ್ಯಾ ಮತ್ತು ಉಕ್ರೇನ್‌ ಯುದ್ಧ ಸಂಭವಿಸಲು ಬಿಡುತ್ತಿರಲಿಲ್ಲ.

ಟ್ರಂಪ್ ಎರಡನೇ ಮಹಾಯುದ್ಧದ ಅನುಭವಿಯನ್ನೂ ಗೌರವಿಸಿದರು. ನಂತರ ಅವರು, “ನಾನು ಯಾವಾಗಲೂ ಕಾಂಗ್ರೆಷನಲ್ ಮೆಡಲ್ ಆಫ್ ಆನರ್ ಅನ್ನು ಬಯಸುತ್ತಿದ್ದೆ, ಆದರೆ ಅದನ್ನು ನನಗೆ ನೀಡಲು ನನಗೆ ಅನುಮತಿ ಇಲ್ಲ ಎಂದು ನನಗೆ ತಿಳಿಸಲಾಯಿತು” ಎಂದು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8408 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment