Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಇ-ಸ್ವತ್ತು ತಂತ್ರಾಂಶ ಅಪ್ ಡೇಟ್ ಪ್ರಗತಿ: ಜುಲೈ 30ರಂದು ಸೇವೆ ಸ್ಥಗಿತ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
e swattu

ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವ ಪ್ರಕ್ರಿಯೆ ಮುಂದುವರೆದಿದ್ದು, ಜುಲೈ 30ರಂದು ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸಾರ್ವಜನಿಕರ ಸಹಕಾರ ಕೋರಿರುವ ಸಚಿವರು ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು 2024ರ ಆಗಸ್ಟ್ 2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದೂ ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅಭಿವೃದ್ದಿಪಡಿಸಲಾಗುತ್ತಿದ್ದು ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿರು.

ಸಚಿವರು ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಅನುಕೂಲವಾಗುವಂತೆ ಸಮಗ್ರ ಆವೃತ್ತಿಯೊಂದಿಗೆ ಸಜ್ಜುಗೊಳಿಸಲಾಗಿರುವ ಈ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮಠಾಣದ ಒಳಗೆ ಆಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿಯ ಹಂತದಲ್ಲಿ ದಿಶಾಂಕ್ ಆಫ್ ಮೂಲಕ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment