Tuesday, June 30, 2026
Google search engine
Homeವಿದೇಶಜಪಾನ್ ನಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

ಜಪಾನ್ ನಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

ದ್ವೀಪರಾಷ್ಟ್ರ ಜಪಾನ್ ನ ಹೊಕೈಡೊದಲ್ಲಿ ಶನಿವಾರ ಮಧ್ಯಾಹ್ನ 6.1 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ಹವಾಮಾನ ಇಲಾಖೆ ಸುನಾಮಿ ಎಚ್ಚರಿಕೆ ನೀಡಿದೆ.

ಜಪಾನ್ ನ ಪೂರ್ವ ಕರಾವಳಿಯ ಹೊಕೈಡೊದಲ್ಲಿ ಸಂಭವಿಸಿದ ಭೂಕಂಪನ ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ. ಹವಾಮಾನ ಇಲಾಖೆ ಸುನಾಮಿ ಎಚ್ಚರಿಕೆ ನೀಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments