Monday, June 29, 2026
Google search engine
Homeದೇಶಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ: ಯಾರಾಗ್ತಾರೆ ಮುಂದಿನ ಸಿಎಂ?

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ: ಯಾರಾಗ್ತಾರೆ ಮುಂದಿನ ಸಿಎಂ?

ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಸಿಎಂ ಸ್ಥಾನ ಯಾರಿಗೆ ಎಂಬ ಕುತೂಹಲ ದ್ವಿಗುಣಗೊಂಡಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಪಕ್ಷ 233 ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯಿತು.

ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಬಣಗಳ ಜೊತೆ ಬಿಜೆಪಿ ಮೈತ್ರಿ ಪಕ್ಷಗಳು ಜಯಭೇರಿ ಬಾರಿಸಿದ್ದು, ಬಿಜೆಪಿಯ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಇಬ್ಬರಲ್ಲಿ ಒಬ್ಬರು ಸಿಎಂ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments