Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಮನರಂಜನೆ

12 ಕೋಟಿ ಮೌಲ್ಯದ ಚಿನ್ನ ಕಳ್ಳಸಾಗಾಣೆ: ನಟಿ ರನ್ಯಾಗೆ 14 ದಿನ ನ್ಯಾಯಾಂಗ ಬಂಧನ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 33 ವೀಕ್ಷಣೆಗಳು
Actress ranya

12 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಾಟ ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ವಿದೇಶದಿಂದ ದೆಹಲಿ ಮಾರ್ಗವಾಗಿ 4.18 ಕೆಜಿ ತೂಕದ ಚಿನ್ನವನ್ನು ಕಳ್ಳಸಾಗಾಣೆ ಮಾಡುವಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನಕ್ಕೆ ಒಳಗಾದ ರನ್ಯಾ ಹಾಗೂ ಬೆಂಗಾವಲಿಗೆ ಇದ್ದ ಪೊಲೀಸರನ್ನು ಡಿಆರ್ ಒ ಪೊಲೀಸರು ಮಂಗಳವಾರ ಸಂಜೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಡಿಆರ್ ಒ ಪೊಲೀಸರು ತಮ್ಮ ವಶಕ್ಕೆ ಪಡೆಯಲು ಯಾವುದೇ ಮನವಿ ಸಲ್ಲಿಸದ ಹಿನ್ನೆಲೆಯಲ್ಲಿ ನ್ಯಾಯಾಲಯ ಮಾರ್ಚ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತು.

ಐಪಿಎಸ್ ಅಧಿಕಾರಿ ಮಲಮಗಳು ಆಗಿರುವ ರನ್ಯಾ ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ ಚಿತ್ರದಲ್ಲಿ ನಾಯಕಿ ನಟಿಯಾಗಿ ಅಭಿನಯಿಸಿದ್ದರು. ಮಂಗಳವಾರ ವಿದೇಶದಿಂದ ಬರುವಾಗ ಅಧಿಕಾರಿಗಳು ತಪಾಸಣೆ ಮಾಡುವಾಗ 14.8 ಕೆಜಿ ತೂಕದ ಚಿನ್ನ ಕಳ್ಳಸಾಗಾಣೆ ಮಾಡುತ್ತಿದ್ದುದು ಪತ್ತೆಯಾಯಿತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment