Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಮನರಂಜನೆ

ನಿರೂಪಕಿ ಅನುಶ್ರೀಗೆ ಕೂಡಿ ಬಂದ ಕಂಕಣಭಾಗ್ಯ: ಆಗಸ್ಟ್ 28ಕ್ಕೆ ಬೆಂಗಳೂರಿನಲ್ಲಿ ಮದುವೆ ಫಿಕ್ಸ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 33 ವೀಕ್ಷಣೆಗಳು
anushree

ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಮದುವೆ ಯಾವಾಗ ಎಂದು ಹಲವಾರು ವರ್ಷಗಳಿಂದ ಪ್ರಶ್ನಿಸುತ್ತಿದ್ದ ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ಸಿಕ್ಕಿದೆ.

ಹೌದು, ಖ್ಯಾತ ನಿರೂಪಕಿ ಅನುಶ್ರೀ ಅವರಿಗೆ ಕೊನೆಗೂ ಕಂಕಣಭಾಗ್ಯ ಕೂಡಿ ಬಂದಿದ್ದು, ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ.

ಅನುಶ್ರೀ ಆಗಸ್ಟ್ 28ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಮದುವೆ ಆಗಲಿದ್ದು, ಬೆಂಗಳೂರಿನ ಸಾಫ್ಟ್ ವೇರ್ ಉದ್ಯಮಿಯನ್ನು ವರಿಸಲಿದ್ದಾರೆ.

ಕುಟುಂಬಸ್ಥರು ನೋಡಿದ ಹುಡುಗನ ಜೊತೆಯೇ ಅನುಶ್ರೀ ಮದುವೆಯಾಗುತ್ತಿದ್ದು ಮಂಗಳೂರು ಮೂಲದ ಬೆಂಗಳೂರಿನಲ್ಲಿ ನೆಲೆಸಿರುವ ಟೆಕ್ಕಿ ಜೊತೆ ಅನುಶ್ರೀ ಕಲ್ಯಾಣ ಎನ್ನಲಾಗುತ್ತಿದೆ. ಮದುವೆ ನಿಶ್ಚಯವಾಗಿರುವ ಹುಡುಗ ಹಾಗೂ ಇನ್ನಿತರ ಮಾಹಿತಿಯನ್ನು ಅನುಶ್ರೀ ಗೌಪ್ಯವಾಗಿರಿಸಿದ್ದಾರೆ.

ಸರಳ ಶಾಸ್ತ್ರೋಕ್ತವಾಗಿ ಮದುವೆಯಾಗಿ ಬಳಿಕ ಆಗಸ್ಟ್ 28ಕ್ಕೆ ಸಿನಿಮಾ ಇಂಡಿಸ್ಟ್ರಿಯವರನ್ನ ಆಮಂತ್ರಿಸಿ ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಳ್ಳವ ಸಾಧ್ಯತೆ ಇದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment