Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಮನರಂಜನೆ

ಬಿಗ್ ಬಾಸ್ ಖ್ಯಾತಿಯ ವಿನಯ್, ರಜತ್ ಬಂಧಿಸಿದ ಪೊಲೀಸರು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 36 ವೀಕ್ಷಣೆಗಳು
rajat- vinay

ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಮತ್ತು ರಜತ್‌ ಕಿಶನ್ ಅವರನ್ನು ಬೆಂಗಳೂರಿನ ಬಸವೇಶ್ವರ ನಗರದ ಪೊಲೀಸರು ಬಂಧಿಸಿದ್ದಾರೆ.

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ವಿನಯ್ ಹಾಗೂ ರಜತ್ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್‌ಐಆರ್ ದಾಖಲಿಕೊಂಡಿದ್ದ ಪೊಲೀಸರು ವಿಚಾರಣೆಗೆ ಕರೆದಿದ್ದರು.

ಸೋಮವಾರ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣೆ ಎದುರಿಸಿದ್ದ ರಜತ್ ಮತ್ತು ವಿನಯ್ ಅವರನ್ನು ಬಸವೇಶ್ವರ ನಗರ ಪೊಲೀಸರು ನಂತರ ಬಂಧಿಸಿದ್ದಾರೆ. ರಜತ್ ಕಿಶನ್ ಜೊತೆ ನಟ ವಿನಯ್ ಗೌಡ ಲಾಂಗ್ ಹಿಡಿದು ಕರಿಯ ಚಿತ್ರದ ಹಾಡಿಗೆ ರೀಲ್ಸ್ ಮಾಡಿದ್ದರು.

ಬಸವೇಶ್ವರ ನಗರದಲ್ಲಿ ಸಾರ್ವಜನಿಕವಾಗಿ ಲಾಂಗ್ ಹಿಡಿದು ಭಯದ ವಾತಾವರಣ ಸೃಷ್ಟಿಸುವ ರೀಲ್ಸ್ ಮಾಡಿದ್ದು ಈಗ ಸಮಸ್ಯೆಗೆ ಕಾರಣವಾಗಿದೆ. ಅಲ್ಲದೇ ಈ ರೀಲ್ಸ್ ಅನ್ನು ಬುಜ್ಜಿ ಅನ್ನೋ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment