Home ಕಾನೂನು ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್: `ಜಾತಿ ನಿಂದನೆ’ ಪ್ರಕರಣ ವಜಾಗೊಳಿಸಿದ ಕೋರ್ಟ್!

ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್: `ಜಾತಿ ನಿಂದನೆ’ ಪ್ರಕರಣ ವಜಾಗೊಳಿಸಿದ ಕೋರ್ಟ್!

by Editor
0 comments
shilpa shetty

ಬಾಲಿವುಡ್ ನಟಿ ಶಿಲ್ಪಾ ವಿರುದ್ಧದ `ಜಾತಿವಾದಿ ಜಗತ್ತು’ ಹೇಳಿಕೆ ವಿರುದ್ಧದ ಪ್ರಕರಣವನ್ನು ರಾಜಸ್ಥಾನ್ ಹೈಕೋರ್ಟ್ ವಜಾಗೊಳಿಸಿದೆ.

2013ರ ಟಿವಿ ಕಾರ್ಯಕ್ರಮದಲ್ಲಿ ನಟ ಸಲ್ಮಾನ್ ಖಾನ್ ಕೂಡ ಹಾಜರಿದ್ದ ಕಾರ್ಯಕ್ರಮದಲ್ಲಿ ಶಿಲ್ಪಾ ಶೆಟ್ಟಿ ಜಾತಿವಾದಿ ಜಗತ್ತು ಇದು ಎಂದು ನೀಡಿದ್ದ ಹೇಳಿಕೆ ವಿರುದ್ಧ ದೂರು ದಾಖಲಾಗಿತ್ತು.

ಡಿಸೆಂಬರ್ 2017ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿರೋಧಿ ಕಾಯ್ದೆಯಡಿ ವಾಲ್ಮೀಕಿ ಸಮುದಾಯ ದೂರು ನೀಡಿತ್ತು. ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಶಿಲ್ಪಾ ಶೆಟ್ಟಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಟಿವಿಯಲ್ಲಿ ಪ್ರಸಾರವಾದ ಕಾರ್ಯಕ್ರಮ ಆಧರಿಸಿ ದೂರು ನೀಡಲಾಗಿದ್ದು, ಯಾವುದೂ ಸಾಕ್ಷ್ಯಗಳಿಲ್ಲ. ಯಾವುದೇ ಉದ್ದೇಶಗಳಿಲ್ಲದೇ ನೀಡಿದ ಹೇಳಿಕೆ ಇದಾಗಿದ್ದು, ಯಾರ ಮೇಲೂ ಉದ್ದೇಶಪೂರ್ವಕ ಹೇಳಿಕೆ ಅಲ್ಲ. ಅಲ್ಲದೇ ವಾಲ್ಮೀಕಿ ಸಮುದಾಯವನ್ನು ನಿಂದಿಲ್ಲ ಎಂದು ಕೋರ್ಟ್ ಪ್ರಕರಣವನ್ನು ರದ್ದುಗೊಳಿಸಿದೆ.

banner

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಶಾಲೆಯ ಮುಖ್ಯೋಪಾಧ್ಯಯರಿಗೆ ಗುಂಡಿಕ್ಕಿ ಕೊಂದ 12ನೇ ತರಗತಿ ವಿದ್ಯಾರ್ಥಿ! ದೇವಸ್ಥಾನಕ್ಕೆ 23 ಕೋಟಿ ಕ್ಯಾಷ್, 1 ಕೆಜಿ ಚಿನ್ನದ ಬಿಸ್ಕತ್ತು, ಬೆಳ್ಳಿ ಪಿಸ್ತೂಲು ದಾನ! ವಿಜಯಪುರ: ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾಗಿ 5 ಮಂದಿ ದುರ್ಮರಣ ಎಲ್ಲಾ ಕೃಷಿ ಉತ್ಪನ್ನ ಕನಿಷ್ಠ ಬೆಂಬಲ ಬೆಲೆಗೆ ಖರೀದಿ: ಕೇಂದ್ರ ಮಹತ್ವದ ಘೋಷಣೆ ಅಂಡರ್ 19 ಏಷ್ಯಾಕಪ್: ಲಂಕೆ ಮಣಿಸಿ ಫೈನಲ್ ಗೆ ಭಾರತ ಲಗ್ಗೆ ಸ್ಟಾರ್ಕ್ 6 ವಿಕೆಟ್‌: ಭಾರತದ ಮೊದಲ ದಿನವೇ 180 ರನ್ ಗೆ ಆಲೌಟ್! ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಓಪನಿಂಗ್: ಎಲ್ಲಾ ದಾಖಲೆ ಮುರಿದ ಪುಷ್ಪ-2 ಹ್ಯಾಟ್ರಿಕ್ ಸೋಲಿನ ಸರದಾರ ನಿಖಿಲ್ ಗೆ ಸ್ಥಳೀಯ ಸಂಸ್ಥೆ ಚುನಾವಣೆಯ ಸಾರಥ್ಯ: ಬಿಜೆಪಿ ಜೊತೆ ಚರ್ಚೆ ಆರಂಭ! ಕಾಂಗ್ರೆಸ್ ಸಂಸದರ ಆಸನದಲ್ಲಿ ನೋಟಿನ ಕಂತೆ ಪತ್ತೆ: ರಾಜ್ಯಸಭೆಯಲ್ಲಿ ಕೋಲಾಹಲ 2025ರ ಶೈಕ್ಷಣಿಕ ಪ್ರವೇಶಾತಿಗೆ ವರ್ಲ್ಡ್ ಯುನಿವರ್ಸಿಟಿ ಆಫ್ ಡಿಸೈನ್ ಸಂಸ್ಥೆಯಿಂದ ಅರ್ಜಿ ಆಹ್ವಾನ