Home ಕಾನೂನು Darshan ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿಕೆ

Darshan ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿಕೆ

ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿಯ ವಿಚಾರಣೆಯನ್ನು 57ನೇ ಸೆಷನ್ಸ್ ನ್ಯಾಯಾಲಯ ನವೆಂಬರ್ ೨೮ಕ್ಕೆ ಮುಂದೂಡಿದೆ.

by Editor
0 comments
darshan

ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿಯ ವಿಚಾರಣೆಯನ್ನು 57ನೇ ಸೆಷನ್ಸ್ ನ್ಯಾಯಾಲಯ ನವೆಂಬರ್ 28ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ನೇತೃತ್ವದ ಪೀಠ ಮಂಗಳವಾರ ಸಾಮಾನ್ಯ ಜಾಮೀನು ಅರ್ಜಿ ಕುರಿತು ಸುದೀರ್ಘ ವಿಚಾರಣೆ ನಡೆಸಿದ ನಂತರ ವಿಚಾರಣೆಯನ್ನು ಎರಡು ದಿನಗಳಿಗೆ ಮುಂದೂಡಿದೆ.

ಬೆನ್ನು ನೋವಿನ ಕಾರಣ 6 ವಾರಗಳ ಕಾಲ ಚಿಕಿತ್ಸೆಗಾಗಿ ಜಾಮೀನು ನೀಡಿದ್ದ ನ್ಯಾಯಾಲಯ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿತು.

ಆರಂಭದಲ್ಲಿ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಸಿದ್ದ ಪೊಲೀಸರು ಇದೀಗ ಪೂರ್ಣ ಪ್ರಮಾಣದ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅಲ್ಲದೇ ರೇಣುಕಾಸ್ವಾಮಿ ಕೊಲೆ ವೇಳೆ ದರ್ಶನ್ ಧರಿಸಿದ್ದರು ಎನ್ನಲಾದ ಚಪ್ಪಲಿ ಹಾಗೂ ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ವರದಿಯಲ್ಲಿ ಉಲ್ಲೇಖಿಸಿದ್ದರು.

banner

ಈ ಹಿನ್ನೆಲೆಯಲ್ಲಿ ನಡೆದ ವಾದವನ್ನು ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಮುಂದೂಡಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಅತ್ಯಾಚಾರ ಪ್ರಕರಣದಲ್ಲಿ ಮಲಯಾಳಂ ನಟ ಸಿದ್ದಿಕಿ ಅರೆಸ್ಟ್! ರೈತರ ಮೇಲೆ ಅಶ್ರುವಾಯು ಸಿಡಿಸಿದ ಪೊಲೀಸರು: 8 ಮಂದಿಗೆ ಗಾಯ ಶಾಲೆಯ ಮುಖ್ಯೋಪಾಧ್ಯಯರಿಗೆ ಗುಂಡಿಕ್ಕಿ ಕೊಂದ 12ನೇ ತರಗತಿ ವಿದ್ಯಾರ್ಥಿ! ದೇವಸ್ಥಾನಕ್ಕೆ 23 ಕೋಟಿ ಕ್ಯಾಷ್, 1 ಕೆಜಿ ಚಿನ್ನದ ಬಿಸ್ಕತ್ತು, ಬೆಳ್ಳಿ ಪಿಸ್ತೂಲು ದಾನ! ವಿಜಯಪುರ: ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾಗಿ 5 ಮಂದಿ ದುರ್ಮರಣ ಎಲ್ಲಾ ಕೃಷಿ ಉತ್ಪನ್ನ ಕನಿಷ್ಠ ಬೆಂಬಲ ಬೆಲೆಗೆ ಖರೀದಿ: ಕೇಂದ್ರ ಮಹತ್ವದ ಘೋಷಣೆ ಅಂಡರ್ 19 ಏಷ್ಯಾಕಪ್: ಲಂಕೆ ಮಣಿಸಿ ಫೈನಲ್ ಗೆ ಭಾರತ ಲಗ್ಗೆ ಸ್ಟಾರ್ಕ್ 6 ವಿಕೆಟ್‌: ಭಾರತದ ಮೊದಲ ದಿನವೇ 180 ರನ್ ಗೆ ಆಲೌಟ್! ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಓಪನಿಂಗ್: ಎಲ್ಲಾ ದಾಖಲೆ ಮುರಿದ ಪುಷ್ಪ-2 ಹ್ಯಾಟ್ರಿಕ್ ಸೋಲಿನ ಸರದಾರ ನಿಖಿಲ್ ಗೆ ಸ್ಥಳೀಯ ಸಂಸ್ಥೆ ಚುನಾವಣೆಯ ಸಾರಥ್ಯ: ಬಿಜೆಪಿ ಜೊತೆ ಚರ್ಚೆ ಆರಂಭ!