Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!
ಮನರಂಜನೆ

BIGG BOSS ಫಿನಾಲೆಗೂ ಮುನ್ನವೇ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಗೌತಮಿ ಜಾಧವ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 19 ವೀಕ್ಷಣೆಗಳು
gouthami jadav
gouthami jadav

ಕಿರುತೆರೆ ನಟಿ ಗೌತಮ ಜಾಧವ್ ಬಿಗ್ ಬಾಸ್ ಸೀಸನ್ 11ರ ಮನೆಯಿಂದ ಫಿನಾಲೆ ವಾರಕ್ಕೂ ಮುನ್ನವೇ ಡಬಲ್ ಎಲಿಮಿನೇಷನ್ ನಲ್ಲಿ ಹೊರಬಿದ್ದಿದ್ದಾರೆ.

ವಾರದ ಮಧ್ಯದಲ್ಲಿ ನಡೆಯಬೇಕಿದ್ದ ಡಬಲ್ ಎಲಿಮಿನೇಷನ್ ಕಳ್ಳಾಟದ ಕಾರಣ ಮುಂದೂಡಲಾಗಿದ್ದು, ಶನಿವಾರ ನಡೆದ ಕಿಚ್ಚ ಸುದೀಪ್ ವಾರದ ಸಂತೆ ಕಾರ್ಯಕ್ರಮದಲ್ಲಿ ಗೌತಮಿ ಜಾಧವ್ ಮೊದಲ ಸ್ಪರ್ಧಿಯಾಗಿ ಹೊರಬಿದ್ದಿದ್ದು, ಮತ್ತೊಬ್ಬ ಸ್ಪರ್ಧಿ ಭಾನುವಾರ ಎಲಿಮಿನೇಷನ್ ಆಗಲಿದ್ದಾರೆ.

ಪಾಸಿಟಿವ್ ಅಂತಲೇ ಬಿಗ್ ಬಾಸ್ ಮನೆ ಪ್ರವೇಶಿಸಿದ್ದ ಗೌತಮ್ ಜಾಧವ್ 111 ದಿನಗಳನ್ನು ಪೂರೈಸಿದ್ದು, ಫಿನಾಲೆ ವಾರ ಪ್ರವೇಶಿಸಲು ಪೂರೈಸಿದ್ದಾರೆ. ಈ ಮೂಲಕ ಮಿಡ್ ವೀಕ್ ಎಲಿಮಿನೇಷನ್ ನಲ್ಲಿ ಹೊರಹೋಗಬೇಕಿದ್ದ ಸ್ಪರ್ಧಿ ಇವರೇ ಎಂಬುದು ದೃಢಪಟ್ಟಿದೆ.

ಸತ್ಯ ಧಾರವಾಹಿಯ ಮೂಲಕ ಮನೆಮಾತಾಗಿದ್ದ ಗೌತಮಿ ಜಾಧವ್ ಪಾಸಿಟಿವ್ ಗೌತಮಿ ಎಂದೇ ಗಮನ ಸೆಳೆದಿದ್ದರು. ಮಂಜು ಜೊತೆಗಿನ ಸ್ನೇಹದಿಂದ ಾಕಷ್ಟು ಟೀಕೆಗೆ ಗುರಿಯಾಗಿದ್ದರು. ಬಿಗ್ ಬಾಸ್ 11ರ ಆವೃತ್ತಿಯಲ್ಲಿ ಒಂದು ಬಾರಿಯೂ ನಾಮಿನೇಟ್ ಮಾಡದ ಮಂಜು ಫಿನಾಲೆ ವಾರವೇ ನಾಮಿನೇಟ್ ಮಾಡಿ ಅಚ್ಚರಿ ಮೂಡಿಸಿದ್ದರು.

ಈ ಬಗ್ಗೆ ಮಂಜಣ್ಣನನ್ನು ಪ್ರಶ್ನಿಸಿದಾಗ ಉಳಿದ ಸ್ಪರ್ಧಿಗಳಿಗೆ ಹೋಲಿಸಿದರೆ ಗೌತಮಿ ಆಟದಲ್ಲಿ ಹಿಂದೆ ಉಳಿದಿದ್ದಾರೆ ಎಂದು ಹೇಳಿದ್ದರು. ಈ ಬಗ್ಗೆ ಗೌತಮಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದು, ನಾಮಿನೇಟ್ ಮಾಡಿದ ನಂತರ ಫಿನಾಲೆಗೆ ಮೋಕ್ಷಿತಾ ಜೊತೆ ನಾವು ಮೂವರು ಫಿನಾಲೆ ವಾರದಲ್ಲಿ ಇರುತ್ತೇವೆ ಎಂದು ಹೇಳಿದ್ದರು ಎಂದು ಪ್ರತಿಕ್ರಿಯಿಸಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8429 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment