Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಮನರಂಜನೆ

ನಟಿ ರಮ್ಯಾಗೆ ಅಶ್ಲೀಲ ಸಂದೇಶ: 11 ದರ್ಶನ್ ಅಭಿಮಾನಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 20 ವೀಕ್ಷಣೆಗಳು
ramya

ನಟಿ ರಮ್ಯಾಗೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಸಿಸಿಬಿ ಸೈಬರ್ ಪೊಲೀಸರು 380 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ರಮ್ಯಾ ದೂರು ನೀಡಿ 60 ದಿನಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ 11 ಆರೋಪಿಗಳ ಮೇಲೆ 380 ಪುಟಗಳ ಸುಧೀರ್ಘ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ.

ಪ್ರಕರಣದಲ್ಲಿ ಇದುವರಗೆ 5 ಮಂದಿಯ ಬಂಧಿಸಲಾಗಿದ್ದು, 6 ಮಂದಿ ತಲೆಮರೆಸಿಕೊಂಡಿದ್ದಾರೆ. ಉಳಿದ 6 ಮಂದಿಯನ್ನು ಬಂಧಿಸಿದ ನಂತರ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಲಿದೆ.

ಆರೋಪಿಗಳ ಮೊಬೈಲ್, ಸೋಷಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕಿದ ಸ್ಕ್ರೀನ್ ಶಾಟ್‌, ವಿಡಿಯೋ ಶೇರ್ ಆಗಿರುವ ಲಿಂಕ್‌ಗಳು, ದೂರುದಾರೆ ರಮ್ಯಾ ಸ್ಟೇಟ್‌ಮೆಂಟ್, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಆರೋಪಿಗಳ ಸ್ವ ಇಚ್ಚಾ ಹೇಳಿಕೆ ಆಧಾರದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.

ಅಶ್ಲೀಲ ಕಮೆಂಟ್ ಹಾಕಿದ ಇನ್ನೂ ನಾಲ್ವರು ಆರೋಪಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಚಾರ್ಜ್ ಶೀಟ್ ಬೆನ್ನಲ್ಲೇ ಶೀಘ್ರದಲ್ಲೇ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಲಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment