Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಮನರಂಜನೆ

ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ನಿಧನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 420 ವೀಕ್ಷಣೆಗಳು
singeetam srinivasa rao

ಚೆನ್ನೈ: ಬಹುಭಾಷಾ ಖ್ಯಾತ ಸಿನಿಮಾ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಭಾನುವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಕನ್ನಡದ ‘ಹಾಲು ಜೇನು’, ‘ದೇವತಾ ಮನುಷ್ಯ’, ಮೂಕಿ ಸಿನಿಮಾ ‘ಪುಷ್ಪಕ ವಿಮಾನ’ ಶಿವರಾಜ್ ಕುಮಾರ್ ಪಾದರ್ಪಣೆ ಮಾಡಿದ ಆನಂದ್ ಚಿತ್ರ ಸೇರಿ 60ಕ್ಕೂ ಅಧಿಕ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

94ನೇ ವಯಸ್ಸಿನಲ್ಲೂ ಸಿನಿಮಾ ನಿರ್ದೇಶನ ಮಾಡಿ ಗಮನ ಸೆಳೆದಿದ್ದರು. ಸುಮಾರು 6 ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಸಿಂಗೀತಂ ಶ್ರೀನಿವಾಸ ರಾವ್ ಹಣ ವಾಪಸ್ ನಿರ್ದೇಶಕ ಎಂದೇ ಖ್ಯಾತಿ ಪಡೆದಿದ್ದರು. ಇವರ ಚಿತ್ರಗಳು ಹಾಕಿದ ಬಂಡವಾಳಕ್ಕೆ ಮೋಸ ಮಾಡುತ್ತಿರಲಿಲ್ಲ. ಅಲ್ಲದೇ ಹಲವು ಹಿಟ್​​ ಸಿನಿಮಾಗಳನ್ನು ನೀಡಿದ್ದಾರೆ.

1931ರ ಸೆಪ್ಟೆಂಬರ್ 21 ರಂದು ಜನಿಸಿದ ಸಿಂಗೀತಂ ಶ್ರೀನಿವಾಸ ರಾವ್ ನಿರ್ದೇಶಕರಾಗಿ ಮಾತ್ರವಲ್ಲದೆ ಬರಹಗಾರ, ನಿರ್ಮಾಪಕ ಮತ್ತು ಸಂಗೀತ ನಿರ್ದೇಶಕರಾಗಿಯೂ ಚಿತ್ರರಂಗದಲ್ಲಿ ತಮ್ಮದೇ ಚಾಪು ಮೂಡಿಸಿದ್ದಾರೆ. ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಇತರ ಭಾಷೆಗಳಲ್ಲಿ ಕಮಲ್ ಹಾಸನ್ ಸೇರಿದಂತೆ ಹಲವು ಖ್ಯಾತ ನಟ-ನಟಿಯರ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment