Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಮನರಂಜನೆ

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಇಬ್ಬರ ಬಂಧನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 23 ವೀಕ್ಷಣೆಗಳು
darshan fans arrest

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ 43 ಇನ್ ಸ್ಟಾಗ್ರಾಂ ಖಾತೆಗಳ ವಿರುದ್ಧ ರಮ್ಯಾ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ  ಸೈಬರ್ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದು ಇಬ್ಬರನ್ನು ಬಂಧಿಸಿದ್ದು, ಒಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರು ಬಳ್ಳಾರಿ ಹಾಗೂ ಚಿತ್ರದುರ್ಗ ಮೂಲದ ಒಬ್ಬನನ್ನು ಬಂಧಿಸಲಾಗಿದ್ದು, ಬಂಧಿಸಿದ ವ್ಯಕ್ತಿಗಳು ದರ್ಶನ್ ಅಭಿಮಾನಿಗಳೇ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಉಳಿದ ಖಾತೆಗಳ ಮೇಲೆ ಗಮನ ಹರಿಸಿದ್ದಾರೆ.

ಇದೇ ವೇಳೆ ಪೊಲೀಸರು ಇಬ್ಬರನ್ನು ಬಂಧಿಸಿರುವ ಬಗ್ಗೆ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, ಪೊಲೀಸರು ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ರಮ್ಯಾ ಇತ್ತೀಚೆಗೆ ರೇಣುಕಾಸ್ವಾಮಿ ಪ್ರಕರಣದಲ್ಲಿ ಕುಟುಂಬದವರಿಗೆ ನ್ಯಾಯ ಸಿಗುತ್ತದೆ ಎಂದು ಪೋಸ್ಟ್ ಮಾಡಿದ್ದರು. ಇದಕ್ಕೆ ಅಸಮಾಧಾನಗೊಂಡಿದ್ದ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶ ಕಳುಹಿಸಿ ಅಪಮಾನಿಸಿದ್ದರು.

ಇದನ್ನು ಸಹಿದದ ರಮ್ಯಾ ಹೋಗಿ ಸೈಬರ್ ಠಾಣೆಗೆ ದೂರು ದಾಖಲು ಮಾಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಸಿಸಿಬಿ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment