Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಮನರಂಜನೆ

ಹಿರಿಯ ರಂಗ ಕಲಾವಿದೆ ವಿಮಲಾ ರಂಗಾಚಾರ್ ಇನ್ನಿಲ್ಲ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 21 ವೀಕ್ಷಣೆಗಳು

ಬೆಂಗಳೂರಿನ ಹಿರಿಯ ರಂಗ ಕಲಾವಿದೆ, ಸಂಘಟಕಿ, ಲಲಿತಕಲೆಗಳ ಪೋಷಕರಾಗಿದ್ದ ವಿಮಲಾ ರಂಗಾಚಾರ್ (97) ಇಂದು ಸಂಜೆ ನಾಲ್ಕು ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಬೆಂಗಳೂರಿನ ಮಲ್ಲೇಶ್ವರ ಶಿಕ್ಷಣ ಸಂಸ್ಥೆಯ ಸ್ಥಾಪಕ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾಗಿದ್ದ ಅವರು ಬೆಂಗಳೂರಿನಲ್ಲಿ ಹಲವಾರು ಲಲಿತ ಕಲಾ ಸಂಘ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ ಖ್ಯಾತಿ ಹೊಂದಿದ್ದರು . ಭಾರತೀಯ ಕರ ಕುಶಲ ಕಲೆಗಳ ಪ್ರವರ್ತಕರಾಗಿದ್ದ ಕಮಲಾದೇವಿ ಚಟ್ಟೋಪಾಧ್ಯಾಯ ಸ್ಥಾಪಿಸಿದ್ದ ಕ್ರಾಫ್ಟ್ ಕೌನ್ಸಿಲ್ ಅಫ್ ಇಂಡಿಯಾದ ಕರ್ನಾಟಕ ಘಟಕದ ಅಧ್ಯಕ್ಷರಾಗಿ ವಿಮಲಾ ರಂಗಾಚಾರ್ ಹಲವಾರು ವರ್ಷಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿದ್ದರು .

ಬೆಂಗಳೂರಿನಲ್ಲಿ ಕಥಕ್ ನೃತ್ಯವನ್ನು ಉತ್ತೇಜಿಸಲು ನಾಟ್ಯ ಇನ್ಸಿಟ್ಯೂಟ್ ಅಫ್ ಕಥಕ್ ನ್ನು ಸ್ಥಾಪಿಸಿದ್ದರು . ಮಲ್ಲೇಶ್ವರದ ಸೇವಾ ಸದನ ಕೂಡಾ ಇವರು ಕಟ್ಟಿ ಬೆಳೆಸಿದ ಸಂಸ್ಥೆ . ಬೆಂಗಳೂರಿನ ಎಡಿಎ ರಂಗಮಂದಿರದ ಗೌರವ ಕಾರ್ಯದರ್ಶಿಯಾಗಿ ಭಾರತೀಯ ವಿದ್ಯಾಭವನದ ಸದಸ್ಯರಾಗಿಯೂ ಅವರು ಸೇವೆ ಸಲ್ಲಿಸಿದ್ದರು .

ವಿಮಲಾ ರಂಗಾಚಾರ್ ಅವರ ಪಾರ್ಥಿವ ಶರೀರವನ್ನು ಮಲ್ಲೇಶ್ವರಂನ ಅವರ ನಿವಾಸದಲ್ಲಿ ಫೆಬ್ರುವರಿ 27ರಂದು ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 .30 ರವರೆಗೆ ಸಾರ್ವಜನಿಕ ದರ್ಶನಕ್ಕಾಗಿ ಇಟ್ಟು ನಂತರ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಕುಟುಂಬದವರು ಮಾಹಿತಿ ನೀಡಿದ್ದಾರೆ .

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment