Friday, May 15, 2026
Google search engine
Homeರಾಜ್ಯಎಸ್ಸೆಸ್ಸೆಲ್ಸಿ, ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಎಸ್ಸೆಸ್ಸೆಲ್ಸಿ, ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನಾ ಮಂಡಳಿ ಸೋಮವಾರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ.

ಸೋಮವಾರ ಹೊರಡಿಸಿದ ಪ್ರಕಟಣೆ ಪ್ರಕಾರ ಮಾರ್ಚ್‌ ೧ರಿಂದ ೧೯ರವರೆಗೆ ಪಿಯುಸಿ ಪರೀಕ್ಷೆ ನಡೆಯಲಿದ್ದು, ಮಾರ್ಚ್ ೨೦ರಿಂದ ಏಪ್ರಿಲ್೨ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ.

ಡಿಸೆಂಬರ್ ೨ರಿಂದ ೧೬ರವರೆಗೆ ಪೋಷಕರು ಪರೀಕ್ಷಾ ವೇಳಾಪಟ್ಟಿ ಕುರಿತು ಲೋಪದೋಷಗಳಿದ್ದರೆ ಪರೀಕ್ಷಾ ಮಂಡಳಿ ಗಮನಕ್ಕೆ ತರಬೇಕು ಎಂದು ಸೂಚಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments