Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ದೇಶ

12,000 ವರ್ಷಗಳ ನಂತರ ಇಥಿಯೋಪಿಯಾ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಸಾಗಿದ ಬೂದಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
Ethiopian Volcano

ಇಥಿಯೋಪಿಯಾದಲ್ಲಿ 12,000 ವರ್ಷಗಳ ನಂತರ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಇದರ ಬೂದಿ ಭಾರತದತ್ತ ಮುನ್ನುಗ್ಗುತ್ತಿದೆ. ಇದರಿಂದ ವಿಮಾನ ಸಂಚಾರದಲ್ಲಿ ಎಚ್ಚರಿಕೆ ವಹಿಸುವಂತೆ ಭಾರತೀಯ ವಿಮಾನಗಳಿಗೆ ಎಚ್ಚರಿಕೆ ನೀಡಲಾಗಿದೆ.

ಹೈಲಿ ಗೊಬ್ಬಿ ಜ್ವಾಲಾಮುಖಿ 12 ಸಾವಿರ ವರ್ಷಗಳ ನಂತರ ಸ್ಫೋಟಗೊಂಡಿದ್ದು, ಮತ್ತೊಮ್ಮೆ ಚಟುವಟಿಕೆ ಆರಂಭಗೊಂಡಿದ್ದು, ಭಾರೀ ಪ್ರಮಾಣದ ಬೂದಿ ಹಲವು ದೇಶಗಳಿಗೆ ವ್ಯಾಪಿಸುತ್ತಿದೆ. ಜ್ವಾಲಾಮುಖಿ ಸ್ಫೋಟದಿಂದ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಿಮಾನಗಳು ಮರಳಿದರೆ, ಇನ್ನು ಕೆಲವು ಮಾರ್ಗ ಬದಲಿಸಿವೆ.

ಜ್ವಾಲಾಮುಖಿ ಸ್ಫೋಟದಿಂದ ಬೂದಿ ಕೆಂಪು ಸಮುದ್ರದ ಮೂಲಕ ಯೆಮೆನ್‌, ಓಮನ್‌ ದೇಶಗಳಿಗೆ ಹಬ್ಬಿದೆ. ಅಲ್ಲದೇ ಅರಬ್ಬಿ ಸಮುದ್ರಕ್ಕೂ ಇದು ವ್ಯಾಪಿಸಿ ಉತ್ತರ ಭಾರತದ ಕಡೆ ಬರುತ್ತಿದೆ. ಈಗಾಗಲೇ ಹರಿಯಾಣ ಮತ್ತು ರಾಜಸ್ಥಾನದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ. ದೆಹಲಿಗೆ ಕೆಲವೇ ಗಂಟೆಗಳಲ್ಲಿ ಪ್ರವೇಶಿಸಲಿದೆ ಮೂಲಗಳು ತಿಳಿಸಿವೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment