Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ
ಕ್ರೀಡೆ

ಯುರೋ ಕಪ್: ಇಂಗ್ಲೆಂಡ್-ಡೆನ್ಮಾರ್ಕ್ ಪಂದ್ಯ ಡ್ರಾ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 17 ವೀಕ್ಷಣೆಗಳು

ಇಂಗ್ಲೆಂಡ್ ಮತ್ತು ಡೆನ್ಮಾರ್ಕ್ ನಡುವಣ ಯುರೋ ಕಪ್ ಫುಟ್ಬಾಲ್ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯಗೊಂಡಿದೆ.

ಬ್ರೆಜಿಲ್ ನಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಗುರುವಾರ ನಡೆದ ಸಿ ಗುಂಪಿನ ಪಂದ್ಯದಲ್ಲಿ ಡೆನ್ಮಾರ್ಕ್ ಪರ ಹ್ಯಾರಿ ಕೇನ್ (18ನೇ ನಿಮಿಷ) ಹಾಗೂ ಇಂಗ್ಲೆಂಡ್ ಪರ ಮಾರ್ಟಿನ್  ಹೇಲ್ಮಂಡ್ (34ನೇ ನಿಮಿಷ) ತಲಾ ಒಂದು ಗೋಲು ಬಾರಿಸಿದರು.

ಉಭಯ ತಂಡಗಳು ಮೊದಲ ಅವಧಿಯಲ್ಲೇ ಗೋಲು ಬಾರಿಸಿ ಸಮಬಲ ಸಾಧಿಸಿದರೂ ಎರಡನೇ ಅವಧಿಯಲ್ಲಿ ಮೇಲುಗೈ ಸಾಧಿಸಲು ವಿಫಲವಾಗಿ ಪೂರ್ಣಂಕ ಪಡೆಯಲು ವಿಫಲರಾದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8411 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment