ಪಾಕಿಸ್ತಾನದ ಖ್ಯಾತ ಗಾಯಕ ರಹತ್ ಫತೇಹ್ ಅಲಿ ಖಾನ್ ಅವರನ್ನು ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದುಬೈನಲ್ಲಿ ಬಂಧಿಸಲಾಗಿದೆ ಎನ್ನಲಾಗಿದೆ.
ಬಂಧನ ಸುದ್ದಿಯನ್ನು ರಹತ್ ಫತೇಹ್ ಅಲಿ ಖಾನ್ ತಿರಸ್ಕರಿಸಿದ್ದು, ನಾನು ಹಾಡಿನ ಧ್ವನಿಮುದ್ರಣಕ್ಕಾಗಿ ದುಬೈಗೆ ಬಂದಿದ್ದು ಎಲ್ಲವೂ ಸರಿಯಾಗಿ ನಡೆಯುತ್ತಿದೆ. ವದಂತಿಗಳಿಗೆ ಕಿವಿ ಕೊಡಬೇಡಿ ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ವದಂತಿಗೆ ತೆರೆ ಎಳೆದಿದ್ದಾರೆ.
News circulating regarding the arrest of Rahat Fateh Ali Khan is fake and baseless.
Regards Team RFAK pic.twitter.com/G9F2yBOdmZ— Rahat Fateh Ali Khan (@RFAKWorld) July 22, 2024