Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಆಸ್ಪತ್ರೆಗೆ ದಾಖಲು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 3 ವೀಕ್ಷಣೆಗಳು
p.susheela

ಹೊಟ್ಟೆ ನೋವಿನ ಕಾರಣ ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಅವರನ್ನು ಚನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

86 ವರ್ಷದ ಸುಶೀಲಾ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಶನಿವಾರ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಹೊಟ್ಟೆ ನೋವಿನ ನಿಮಿತ್ತ ಆಸ್ಪತ್ರೆಗೆ ಗಾಯಕಿಯನ್ನು ದಾಖಲಿಸಲಾಗಿತ್ತು. ಸೂಕ್ತ ಚಿಕಿತ್ಸೆಯ ಬಳಿಕ ಪಿ.ಸುಶೀಲಾ ಅವರು ಆರೋಗ್ಯ ಸ್ಥಿರವಾಗಿದೆ. ನಾಳೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಲಿದ್ದಾರೆ.  ಸದ್ಯ ಈ ಸುದ್ದಿ ತಿಳಿದು ಅಭಿಮಾನಿಗಳು ನಿರಾಳವಾಗಿದ್ದಾರೆ.

ಕನ್ನಡ ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ಹಾಡಿರುವ ಪಿ.ಸುಶೀಲಾಗೆ ಹಲವು ಪ್ರಶಸ್ತಿಗಳನ್ನು ಒಲಿದು ಬಂದಿವೆ.  ಇದೇನ ಸಭ್ಯತೆ ಇದೇನ ಸಂಸ್ಕೃತಿ, ಹದಿನಾಲ್ಕು ವರ್ಷ ವನವಾಸದಿಂದ ಮರಳಿ ಬಂದಳು ಸೀತೆ, ಫಲಿಸಿತು ಒಲವಿನ ಪೂಜಾ ಫಲ, ಒಲವೇ ಜೀವನ ಸಾಕ್ಷಾತ್ಕಾರ, ನೀ ಬಂದು ನಿಂತಾಗ ಹೀಗೆ ಕನ್ನಡದಲ್ಲೇ 5000ಕ್ಕೂ ಹೆಚ್ಚು ಹಾಡುಗಳನ್ನು ಪಿ.ಸುಶೀಲಾ ಹಾಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment