Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ತಾಜಾ ಸುದ್ದಿ

ಖ್ಯಾತ ಗಾಯಕಿ ಉಷಾ ಉತ್ತುಪ್ ಪತಿ ಜಾನಿ ಚಾಕೊ ನಿಧನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು

ಖ್ಯಾತ ಪಾಪ್ ಗಾಯಕಿ ಉಷಾ ಉತ್ತುಪ್ ಅವರ ಪತಿ ಜಾನಿ ಚಾಕೊ ಕೋಲ್ಕತಾದಲ್ಲಿ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.

ನಿವಾಸದಲ್ಲಿ ರಾತ್ರಿ ಟಿವಿ ನೋಡುತ್ತಿದ್ದಾಗ ಅಸ್ವಸ್ಥಗೊಂಡ ಅವರು ಹೃದಯಾಘಾತಕ್ಕೆ ಒಳಗಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ನಿಧನರಾಗಿದ್ದಾರೆ ಎಂದು ವೈದ್ಯರು ಘೋಷಿಸಿದರು.

ಉಷಾ ಅವರ ಅವರ ಎರಡನೇ ಪತಿ ಆಗಿದ್ದ ಜಾನಿ ಜಾಕೊ ಟೀ ಎಸ್ಟೇಟ್ ಮಾಲೀಕರಾಗಿದ್ದರು. ಇಬ್ಬರು ಮೊದಲ ಬಾರಿ 70ರ ದಶಕದಲ್ಲಿ ಭೇಟಿ ಆಗಿದ್ದರು.

ಜಾನಿ ಚಾಕೊ ಮತ್ತು ಉಷಾ ಉತ್ತುಪ್ ಅವರಿಗೆ ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ. ಮಂಗಳವಾರ ಕೋಲ್ಕತಾದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment