Wednesday, 11 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ಬೆಂಗಳೂರು

Bengaluru Air Show ಮೊದಲ ಬಾರಿ ರಷ್ಯಾ- ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳ ಮುಖಾಮುಖಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 15 ವೀಕ್ಷಣೆಗಳು
bengaluru air show
bengaluru air show

ಅಮೆರಿಕ ಮತ್ತು ರಷ್ಯಾದ ಸ್ಲೇಥ್ (ಅತ್ಯಾಧುನಿಕ ಯುದ್ಧ ವಿಮಾನ) ಮೊದಲ ಬಾರಿ ಮುಖಾಮುಖಿ ಆಗುವ ಮೂಲಕ ಬೆಂಗಳೂರಿನಲ್ಲಿ ಸೋಮವಾರ ಆರಂಭಗೊಂಡ ಅತೀ ದೊಡ್ಡ ಏರ್ ಶೋನಲ್ಲಿ ಪ್ರಮುಖ ಆಕರ್ಷಣೆ ಪಡೆದವು.

ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಸೋಮವಾರ 15ನೇ ಆವೃತ್ತಿಯ ಏರ್ ಶೋ ಆರಂಭಗೊಂಡಿತು.
ರಷ್ಯಾದ ಎಸ್ ಯು-57 ಹಾಗೂ ಅಮೆರಿಕದ ಎಫ್-35 ಲೈಟ್ನಿಂಗ್ -2 ಸ್ಲೇಥ್ ಯುದ್ಧ ವಿಮಾನಗಳು ಎದುರು ಬದುರು ನಿಲ್ಲಿಸಲಾಗಿದ್ದು, ಮೊದಲ ಬಾರಿ ಮುಖಾಮುಖಿಯಾಗಿ ಕಾಣಿಸಿಕೊಂಡವು.

5ನೇ ತಲೆಮಾರಿನ ಯುದ್ಧ ವಿಮಾನಗಳಾಗಿದ್ದು, ಏರ್ ಶೋ ವೀಕ್ಷಿಸಿದವರಿಗೆ ಇದು ಅಪರೂಪದ ದರ್ಶನ ಆಗಿದೆ. ಅಲ್ಲದೇ ವೈಮಾನಿಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸುವ ಮಿಂಚಿನಂತೆ ಸಂಚರಿಸುವುದು ಮಾತ್ರವಲ್ಲ, ಕ್ಷಣಾರ್ಧದಲ್ಲಿ ಮಾಯವಾಗಿ ದಾಳಿ ನಡೆಸಬಲ್ಲ ಚಾಣಕ್ಷ ವಿಮಾನಗಳಾಗಿವೆ.

ರಷ್ಯಾ ಮತ್ತು ಅಮೆರಿಕದ ಈ ಅತ್ಯಾಧುನಿಕ ಯುದ್ಧ ವಿಮಾನಗಳು 4 ದಿನಗಳ ಕಾಲ ಏರ್ ಶೋನಲ್ಲಿ ಪ್ರದರ್ಶನ ನೀಡಲಿವೆ. ರಷ್ಯಾದ ಯುದ್ಧ ವಿಮಾನ ಪ್ರದರ್ಶನದ ವೇಳೆ ಯಲಹಂಕ ವಾಯುನೆಲೆಯ ಚಿತ್ರವನ್ನು ಸೆರೆ ಹಿಡಿದಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದೇ ವೇಳೆ ಅಮೆರಿಕದ ಸೂಪರ್ ಸಾನಿಕ್ ಬಾಂಬ್ ದಾಳಿಯ ತಂತ್ರಗಾರಿಕೆಯ ವಿಮಾನ ಬಿ-1ಬಿ ಲ್ಯಾನ್ಸರ್ ಕೂಡ ಪ್ರದರ್ಶನ ನೀಡಲಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment