ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಅವರಿಗೆ 85 ವರ್ಷ ವಯಸ್ಸಾಗಿತ್ತು.
ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಸಂಜೆ 5 ಗಂಟೆ ಸುಮಾರಿಗೆ ನಿಧನರಾದರು.