Wednesday, 28 October 2026 — Kannadavahini
BREAKING NEWS
ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ
ಅಪರಾಧ

ಕುಟುಂಬದ ನಾಲ್ವರಿಗೆ ಗುಂಡಿಟ್ಟು ಹತ್ಯೆಗೈದು ತಂದೆ ಆತ್ಮಹತ್ಯೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 3 ವೀಕ್ಷಣೆಗಳು
family
family

ಪತ್ನಿ ಹಾಗೂ ಮೂವರು ಮಕ್ಕಳನ್ನು ಗುಂಡಿಟ್ಟು ಹತ್ಯೆಗೈದ ಪತಿಯ ಶವ ನಿರ್ಮಾಣ ಹಂತದ ಕಟ್ಟಡದ ಬಳಿ ಪತ್ತೆಯಾದ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ.

ಬಹದಾನಿ ಬಡಾವಣೆಯ ರಾಜೇಂದ್ರ ಗುಪ್ತ ಅವರ 20 ಬಾಡಿಗೆ ಮನೆಯ ವಠಾರದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಬೆಳಿಗ್ಗೆ 45 ವರ್ಷದ ರಾಜೇಂದ್ರ ಗುಪ್ತ ಅವರ ಪತ್ನಿ ನೀತು, ನವನೇಂದ್ರ (25), ಗೌರಂಗಿ (16) ಮತ್ತು ಶುಭೇಂದ್ರ ಗುಪ್ತ (15) ಶವ ಪತ್ತೆಯಾಗಿದ್ದು, ಗುಂಡಿನ ಮಳೆಗೆರೆದು ಅವರನ್ನು ಹತ್ಯೆ ಮಾಡಲಾಗಿದ್ದು ಕಂಡು ಬಂದಿತ್ತ.

ರಾಜೇಂದ್ರ ಗುಪ್ತ ನಾಪತ್ತೆಯಾಗಿದ್ದರಿಂದ ಆತನಿಗಾಗಿ ಪೊಲೀಸರು ಶೋಧ ನಡೆಸಿದಾಗ ಕೆಲವು ಗಂಟೆಗಳ ನಂತರ ಅವರ ಶವ ನಿರ್ಮಾಣ ಹಂತದ ಕಟ್ಟಡ ಬಳಿ ಪತ್ತೆಯಾಗಿದೆ.

ರಾಜೇಂದ್ರ ಪತ್ನಿ ಹಾಗೂ ಮಕ್ಕಳನ್ನು ಗುಂಡಿಟ್ಟು ಕೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಇದೇ ವೇಳೆ ವಠಾರದ ವೃದ್ದೆಯೊಬ್ಬರು ದಂಪತಿ ನಡುವೆ ಪದೇಪದೆ ಜಗಳ ಆಗುತ್ತಿತ್ತು ಎಂದು ಹೇಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಜೇಂದ್ರ ಮೇಲೆ ಹಲವು ಕೊಲೆ ಪ್ರಕರಣಗಳು ಇದ್ದು, ಜಾಮೀನಿನ ಮೇಲೆ ಹೊರಗೆ ಬಂದಿದ್ದ. ಅದು ಕೂಡ ತಂದೆ, ಸೋದರ ಸಂಬಂಧಿಗಳನ್ನು ಕೊಲೆ ಮಾಡಿದ ಗಂಭೀರ ಪ್ರಕರಣಗಳು ಇದ್ದವು. ರಾಜೇಂದ್ರಗೆ ನೀತು ಎರಡನೇ ಪತ್ನಿಯಾಗಿದ್ದರು. ಕಳೆದ ಒಂದು ವರ್ಷದಿಂದ ಗೌಪ್ಯ ಜಾಗದಲ್ಲಿದ್ದ ರಾಜೇಂದರ ದೀಪಾವಳಿ ಪ್ರಯುಕ್ತ ಮನೆಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8389 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment