Saturday, 31 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ತಾಜಾ ಸುದ್ದಿ

ಪತ್ರಕರ್ತರ ದಶಕಗಳ ಬೇಡಿಕೆ ಈಡೇರಿಸಿದ ರಾಜ್ಯ ಸರ್ಕಾರ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಗೆ ಆದೇಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
siddaramiah
siddaramiah

ಬೆಂಗಳೂರು: ರಾಜ್ಯ ಸರ್ಕಾರವು ಪತ್ರಕರ್ತರ ದಶಕಗಳ ಬೇಡಿಕೆ ಈಡೇರಿಕೆಗೆ ಅಸ್ತು ಎಂದಿದೆ. ಈ ಮೂಲಕ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಗೆ ಆದೇಶಿಸಿ, ಸಿಹಿಸುದ್ದಿಯನ್ನು ನೀಡಿದೆ.

ಹೌದು ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಬಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ. ಗ್ರಾಮೀಣ ಪತ್ರಕರ್ತರ ಉಚಿತ ಬಾಸ್ ಜಾರಿಗೆ ಅಧಿಕೃತ ಆದೇಶ ಹೊರ ಬಿದ್ದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಭರವಸೆಯನ್ನು ಈಡೇರಿಸಿ ನುಡಿದಂತೆ ನಡೆದಿದ್ದಾರೆ. ಉಚಿತ ಬಸ್ ಪಾಸ್ ಬೇಡಿಕೆಯನ್ನು ದಡ ಮುಟ್ಟಿಸುವಲ್ಲಿ ಯಶಸ್ವಿಯಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ನಿರಂತರ ಶ್ರಮಕ್ಕೆ ಸಾರ್ಥಕತೆ ದೊರೆತಿದೆ.

ಈ ಸಂಬಂಧ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದ್ದು, ಕೆಲವು ಷರತ್ತುಗಳೊಂದಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಸಾರಿಗೆ ಬಸ್ಸುಗಳಲ್ಲಿ ಉಚಿತವಾಗಿ ಪತ್ರಕರ್ತರಿಗೆ ಪ್ರಯಾಣಿಸಲು ಉಚಿತ ಬಸ್ ಬಾಸ್ ವಿತರಣೆಗೆ ಆದೇಶಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment