Saturday, 31 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ಅಪರಾಧ

ಪ್ರೇಯಸಿಯ 7 ವರ್ಷದ ಬಾಲಕನ್ನು ಕಾಲುವೆಗೆ ಎಸೆದು ಕೊಲೆಗೈ ಪ್ರಿಯಕರ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 4 ವೀಕ್ಷಣೆಗಳು
sucide
sucide

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂದು ಪ್ರೇಯಸಿಯ 7 ವರ್ಷದ ಮಗನನ್ನು ಪ್ರಿಯಕರ ಕಾಲುವೆಗೆ ಎಸೆದು ಕೊಲೆ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ.

ಹೊಸಪೇಟೆ ತಾಲೂಕಿನ ಕಮಲಾಪುರ ಗ್ರಾಮದ ಹೆಚ್ ಎಲ್ ಸಿ ಕಾಲುವೆಗೆ ಎಸೆದು 7 ವರ್ಷದ ಬಾಲಕ ಅಭಿಯನ್ನು ಹತ್ಯೆ ಮಾಡಲಾಗಿದ್ದು, 3 ದಿನಗಳ ನಂತರ ಕೊಲೆ ಪ್ರಕರಣ ಬಯಲಿಗೆ ಬಂದಿದೆ. 24 ವರ್ಷದ ಓಬಳೇಶ್ ನನ್ನು ಬಂಧಿಸಲಾಗಿದೆ.

ಶಾಲೆಗೆ ಹೋಗಿದ್ದ ಅಭಿ ಮನೆಗೆ ವಾಪಸ್ ಬರುವಾಗ ಕರೆದೊಯ್ದಿದ್ದ ಓಬಳೇಶ್ ಹೆಚ್ ಎಲ್ ಸಿ ಕಾಲುವೆಗೆ ತಳ್ಳಿ ಕೊಲೆ ಮಾಡಿದ್ದ. ಗಂಡನನ್ನು ತೊರೆದು ಓಬಳೇಶ್ ಜೊತೆ ವಾಸವಾಗಿದ್ದ ಪ್ರೇಯಸಿಗೆ ಮೊದಲ ಗಂಡನಿಂದ ಜನಿಸಿದ್ದ ಮಗು ಶಾಲೆಯಿಂದ ವಾಪಸ್ ಬಂದಿಲ್ಲ ಎಂದು ಕಥೆ ಕಟ್ಟಿದ್ದ.

ತನಿಖೆ ನಡೆಸಿದ ಕಮಲಾಪುರ ಪೊಲೀಸರು ಓಬಳೇಶ್ ನನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment