Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಕಾನೂನು

ಕಾಮನ್ ಸೆನ್ಸ್ ಇಲ್ವಾ ನಿಮಗೆ? ಹೋಗಿ ಕ್ಷಮೆ ಕೇಳಿ: ಬಿಜೆಪಿ ಸಚಿವನಿಗೆ ಸುಪ್ರೀಂ ತಪರಾಕಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
sofia qureshi

ನವದೆಹಲಿ: ನಿಮಗೆ ಕಾಮನ್ ಸೆನ್ಸ್ ಇಲ್ಲವಾ? ಏನು ಮಾತನಾಡುತ್ತಿದ್ದೀರಿ ಎಂಬ ಸೂಕ್ಷ್ಮತೆ ಅರಿವಿದೆಯಾ? ಹೋಗಿ ಹೈಕೋರ್ಟ್ ನಲ್ಲಿ ಕ್ಷಮೆ ಕೇಳಿ ಎಂದು ಮಧ್ಯಪ್ರದೇಶದ ಬಿಜೆಪಿ ಸಚಿವನಿಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ.

ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಚಿವ ವಿಜಯ್ ಶಾ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಮಧ್ಯಪ್ರದೇಶ ಹೈಕೋರ್ಟ್ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಜಯ್ ಶಾ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ವಿಜಯ್ ಶಾ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ ನೂತನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ, ನೀವು ಯಾವ ರೀತಿಯ ಹೇಳಿಕೆ ನೀಡಿದ್ದೀರಿ ಎಂಬುದು ಗೊತ್ತಿದೆಯಾ? ಹೈಕೋರ್ಟ್ ಮುಂದೆ ಹೋಗಿ ಕ್ಷಮೆ ಕೇಳಿ ಎಂದು ಸೂಚಿಸಿದ್ದಾರೆ.

ನೀವು ಅಂದುಕೊಂಡಂತೆ ಒಂದೇ ದಿನದಲ್ಲಿ ಎಲ್ಲವೂ ಮುಗಿಯುವುದಿಲ್ಲ. ನಿಮ್ಮ ಸ್ಥಾನ ಏನು ಎಂಬುದು ಅರಿವಿದೆಯಾ? ಎಂದು ನ್ಯಾಯಮೂರ್ತಿಗಳು ಕಿಡಿಕಾರಿದರು.

ಮಧ್ಯಪ್ರದೇಶದ ಇಂಧೋರ್ ನಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕರ್ನಲ್ ಸೋಫಿಯಾ ಖುರೇಷಿ ಭಯೋತ್ಪಾದಕರ ಸೋದರಿ ಆಗಿದ್ದಾಳೆ.  ಉಗ್ರರು ಬಟ್ಟೆ ಬಿಚ್ಚಿ ಮುಗ್ಧರನ್ನು ಹತ್ಯೆಗೈದಿದ್ದಾರೆ. ಅದೇ ರೀತಿ ಅವರ ಮೇಲೆ ಸೇಡು ತೀರಿಸಿಕೊಳ್ಳಲು ಅವರದ್ದೇ ಧರ್ಮದ ಸೋದರಿ ಸೋಫಿಯಾ ಖುರೇಷಿ ಅವರನ್ನು ಪ್ರಧಾನಿ ಮೋದಿ ಮುಂದೆ ಬಿಟ್ಟಿದ್ದರು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment