ಮುಂದಿನ ವಾರ ಇರಾನ್ ಮೇಲೆ ಭೀಕರ ದಾಳಿ ನಡೆಸುತ್ತೇವೆ ಎಂದು ಅಮೆರಿ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸದಾಗಿ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.
ಅಮರಿಕದ ಹಡಗು ಹಾಗೂ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ನೆಲೆಗಳ ಮೇಲೆ ದಾಳಿ ಮಾಡಿದ ಇರಾನ್ ವಿರುದ್ಧ ಟ್ರಂಪ್ ದಾಳಿಯ ಸೂಚನೆ ನೀಡಿದ್ದು, ಮುಂದಿನ ವಾರ ನಾವು ಅವರ ಮೇಲೆ ದೊಡ್ಡ ಪ್ರಮಾಣದಲ್ಲಿ ದಾಳಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ.



