Friday, May 15, 2026
Google search engine
Homeಕಾನೂನುವಿಜಯೇಂದ್ರ, ನಿರ್ಮಲಾ ಸೀತಾರಾಮ್ ಗೆ ಬಿಗ್ ರಿಲೀಫ್: ಚುನವಣಾ ಬಾಂಡ್ ಹೆಸರಲ್ಲಿ ಸುಲಿಗೆ ಪ್ರಕರಣ ಹೈಕೋರ್ಟ್...

ವಿಜಯೇಂದ್ರ, ನಿರ್ಮಲಾ ಸೀತಾರಾಮ್ ಗೆ ಬಿಗ್ ರಿಲೀಫ್: ಚುನವಣಾ ಬಾಂಡ್ ಹೆಸರಲ್ಲಿ ಸುಲಿಗೆ ಪ್ರಕರಣ ಹೈಕೋರ್ಟ್ ರದ್ದು

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ಮುಖಂಡರ ವಿರುದ್ಧದ ಚುನಾವಣಾ ಬಾಂಡ್ ಸುಲಿಗೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಆದರ್ಶ್ ಅಯ್ಯರ್ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್ ಚುನಾವಣಾ ಬಾಂಡ್ ಹೆಸರಿನಲ್ಲಿ ಕಂಪನಿಗಳಿಂದ ಸುಲಿಗೆ ಮಾಡಲಾಗಿದೆ ಎಂಬ ದೂರವನ್ನು ವಜಾಗೊಳಿಸಿತು.

ಇದರಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ವಿಜಯೇಂದ್ರ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ದೋಷಮುಕ್ತರಾಗಿದ್ದಾರೆ. ಇದಕ್ಕೂ ಮುನ್ನ ಪ್ರಕರಣ ರದ್ದು ಕೋರಿ ನಳೀನ್ ಕುಮಾರ್ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments