Saturday, 31 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ಜಿಲ್ಲಾ ಸುದ್ದಿ

ದೇವಸ್ಥಾನದಲ್ಲಿ ಕಾಲುಜಾರಿ ಬಿದ್ದ ಎಚ್.ಡಿ. ರೇವಣ್ಣ, ಆಸ್ಪತ್ರೆಗೆ ದಾಖಲು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
hd revanna

ಮಾಜಿ ಸಚಿವ ಎಚ್.ಡಿ. ರೇವಣ್ಣ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಪಕ್ಕೆಲುಬಿಗೆ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.

ಆಷಾಢ ಏಕದಾಶಿ ಪ್ರಯುಕ್ತ ಉಪವಾಸ ಇದ್ದ ರೇವಣ್ಣ ಬುಧವಾರ ಹೊಳೆನರಸೀಪುರದ ಹರದನಹಳ್ಳಿಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ತೆರಳಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಕಾಲುಜಾರಿ ಬಿದ್ದಿದ್ದಾರೆ.

ರೇವಣ್ಣ ಕೆಳಗೆ ಬಿದ್ದಿದ್ದರಿಂದ ಪಕ್ಕೆಲುಬಿಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಎಚ್.ಡಿ. ರೇವಣ್ಣ ಮೊಹರಂ ರಜೆ ಪ್ರಯುಕ್ತ ಹಾಸನಕ್ಕೆ ಮರಳಿದ್ದರು. ನಿನ್ನೆ ನಡೆದ ಕಲಾಪದಲ್ಲಿ ಪ್ರಜ್ವಲ್ ರೇವಣ್ಣ ವಿಷಯ ಪ್ರಸ್ತಾಪವಾಗಿದ್ದು, ಮಗ ತಪ್ಪು ಮಾಡಿದ್ದರೆ ಗಲ್ಲಿಗೇರಿಸಿ ಎಂದು ವಾದಿಸಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment