Friday, 30 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ಅಪರಾಧ

ಡಿವೋರ್ಸ್ ಕೇಳಿದ ಪತ್ನಿಗೆ ಆಸಿಡ್ ಎರಚಿ ಪತಿ ವಿಕೃತಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
police

ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಕಾರಣಕ್ಕೆ ಡಿವೋರ್ಸ್ ಕೇಳಿದ್ದಕ್ಕೆ ಪತ್ನಿಯ ಮುಖದ ಮೇಲೆ ಪತಿ ಆಸಿಡ್ ಎರಚಿ ವಿಕೃತಿ ಮೆರೆದ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ.

ಮಲಡ್ ನ ನಿವಾಸಿಯಾಗಿರುವ 27 ವರ್ಷದ ಪತ್ನಿ ಮೇಲೆ 34 ವರ್ಷದ ಪತಿ ಬುಧವಾರ ಆಸಿಡ್ ಎರಚಿದ್ದಾನೆ. ಮುಖ ಸುಟ್ಟು ಹೋಗಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

2019ರಲ್ಲಿ ಮಹಿಳೆ ಪತಿಗೆ ಅನೈತಿಕ ಸಂಬಂಧವಿದೆ ಎಂಬ ಕಾರಣಕ್ಕೆ ತವರು ಮನೆಗೆ ಮರಳಿದ್ದು ತಾಯಿಯ ಜೊತೆ ವಾಸವಾಗಿದ್ದಳು. ಪತಿಗೆ ಅನೈತಿಕ ಸಂಬಂಧ ಇದ್ದಿದ್ದು ಅಲ್ಲದೇ ಡ್ರಗ್ಸ್ ದಾಸನಾಗಿದ್ದು, ಕೆಲಸ ಇಲ್ಲದೇ ನಿರುದ್ಯೋಗಿ ಆಗಿದ್ದ ಎಂಬುದು ಆಕೆಗೆ ತಿಳಿದ ಹಿನ್ನೆಲೆಯಲ್ಲಿ ಗಂಡನನ್ನು ತೊರೆದು ಡಿವೋರ್ಸ್ ಗೆ ಮೊರೆ ಹೋಗಿದ್ದಳು.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಗಂಡನನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment