Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಮಳೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳ ಸಾವು; ಐಎಎಸ್ ಕೋಚಿಂಗ್ ಸೆಂಟರ್ ಮಾಲೀಕ ಅರೆಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
IAS coaching centre

ತಳಮಹಡಿಯಲ್ಲಿ ನಡೆಸಲಾಗುತ್ತಿದ್ದ ಐಎಎಸ್ ಕೋಚಿಂಗ್ ಸೆಂಟರ್ ನಲ್ಲಿ ಮಳೆ ನೀರು ನುಗ್ಗಿದ್ದರಿಂದ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ.

ರಾಜೀಂದರ್ ನಗರದಲ್ಲಿ ನಡೆಸಲಾಗುತ್ತಿದ್ದ ಕೋಚಿಂಗ್ ಸೆಂಟರ್ ಗೆ ಭಾರೀ ಮಳೆಯಿಂದ ನೀರು ನುಗ್ಗಿತ್ತು. ಕಾರ್ಯಾಚರಣೆ ನಂತರ ಮೂವರ ಶವಗಳನ್ನು ಭಾನುವಾರ ಬೆಳಿಗ್ಗೆ ಹೊರತೆಗೆಯಲಾಗಿದೆ.

ತಾನಿಯಾ ಸೋನಿ (25), ಶ್ರೇಯಾ ಯಾದವ್ (25) ಮತ್ತು ನವೀನ್ ಡಾಲ್ವಿನ್ (26) ಮೃತಪಟ್ಟ ದುರ್ದೈವಿಗಳು. ವಿದ್ಯಾರ್ಥಿಗಳ ಮೃತಪಟ್ಟ ಘಟನೆಗೆ ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಕಟ್ಟಡದ ತಳಮಹಡಿಯಲ್ಲಿ ಕೋಚಿಂಗ್ ಸೆಂಟರ್ ನಡೆಸುತ್ತಿದ್ದರಿಂದ ಈ ದುರ್ಘಟನೆ ಸಂಭವಿಸಿದ್ದು, ಪೊಲೀಸರು ಕೋಚಿಂಗ್ ಸೆಂಟರ್ ಮಾಲೀಕ ಹಾಗೂ ಕೋ-ಆರ್ಡಿನೇಟರ್ ಅವರನ್ನು ಬಂಧಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment