Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ಪಾಕಿಸ್ತಾನ ವಿಮಾನಗಳಿಗೆ ವಾಯು ಪ್ರದೇಶ ನಿಷೇಧಿಸಿದ ಭಾರತ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
plane

ಪೆಹಲ್ಗಾವ್ ದಾಳಿ ನಂತರ ಪಾಕಿಸ್ತಾನದ ವಿಮಾನಗಳು ಭಾರತದ ವಾಯು ಪ್ರದೇಶ ಪ್ರವೇಶ ನಿರ್ಬಂಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ವಾಯು ಪ್ರದೇಶ ರದ್ದುಗೊಳಿಸಿದ ಪಾಕಿಸ್ತಾನಕ್ಕೆ ಭಾರತ ದಿಟ್ಟ ತಿರುಗೇಟು ನೀಡಿದೆ.

ಪೆಹಲ್ಗಾವ್ ದಾಳಿ ನಂತರ ಪಾಕಿಸ್ತಾನ ಹಾಗೂ ಉಗ್ರರ ವಿರುದ್ಧ ಹಲವು ಕ್ರಮ ಕೈಗೊಳ್ಳಲು ಮುಂದಾಗಿರುವ ಭಾರತ ಇದೀಗ ಭಾರತದ ವಾಯು ಪ್ರದೇಶ ನಿರ್ಬಂಧಿಸುವ ತೀರ್ಮಾನ ಕೈಗೊಂಡಿದೆ.

ಪಾಕಿಸ್ತಾನದ ಭಾರತದ ವಿಮಾನಗಳಿಗೆ ವಾಯು ಪ್ರದೇಶ ಬಳಕೆ ನಿಷೇಧಿಸಿದ 6 ದಿನಗಳ ನಂತರ ಭಾರತ ಸರ್ಕಾರ ಈ ಕ್ರಮ ಕೈಗೊಂಡಿದೆ.

ಪಾಕಿಸ್ತಾನ ಭಾರತದ ವಿಮಾನಗಳಿಗೆ ವಾಯು ಪ್ರದೇಶ ಬಳಕೆ ನಿಷೇಧಿಸಿದ್ದರಿಂದ ಭಾರತದ ವಿಮಾನಗಳ ವೆಚ್ಚ ಹೆಚ್ಚಳವಾಗಿದ್ದು, ಇದರಿಂದ ಪ್ರಯಾಣ ದರದಲ್ಲಿ ಏರಿಕೆ ಮಾಡಲಾಗಿದೆ.

ಈ ಘಟನೆಗಳ ಬೆನ್ನಲ್ಲೇ ಮೋದಿ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ ಭಾರತೀಯ ಸೇನೆ ಕಾರ್ಯಾಚರಣೆಗೆ ಪರಮಾಧಿಕಾರ ನೀಡಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment