Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ದೇಶ

ಭಾರತೀಯರು 80 ಗಂಟೆ ದುಡಿಯಬೇಕು: ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಸಲಹೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
niti ayog ceo amitab kant
niti ayog ceo amitab kant

ಭಾರತ 30 ಟ್ರೆಲಿಯನ್ ಡಾಲರ್ ಆರ್ಥಿಕತೆ ಹೊಂದಬೇಕಾದರೆ ಭಾರತೀಯರು ಕಠಿಣ ಶ್ರಮ ವಹಿಸಬೇಕು. ಇದಕ್ಕಾಗಿ ಅವರು ವಾರದಲ್ಲಿ ಕನಿಷ್ಠ 80 ಗಂಟೆ ದುಡಿಯಬೇಕು ಎಂದು ಕೇಂದ್ರ ನೀತಿ ಆಯೋಗದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ [ಸಿಇಒ] ಶೆರ್ಪಾ ಅಮಿತಾಬ್ ಕಾಂತ್ ಹೇಳಿದ್ದಾರೆ.

ಬ್ಯುಸಿನೆಸ್ ಸ್ಟಾಂಡರ್ಡ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದ ಅವರು, ಜೀವನದ ಸಮತೋಲನ ಕಾಯ್ದುಕೊಳ್ಳುವ ಬದಲು ಕನಿಷ್ಠ 80 ಗಂಟೆ ದುಡಿಯುವತ್ತ ಗಮನ ಹರಿಸಬೇಕು ಎಂದರು.

ಇತ್ತೀಚೆಗೆ ಕಠಿಣ ಶ್ರಮ ವಹಿಸದೇ ಇರುವುದು ಅಥವಾ ಹೆಚ್ಚು ಅವಧಿ ಕೆಲಸ ಮಾಡದೇ ಇರುವ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿಬಿಟ್ಟಿದೆ. ಆದರೆ ನಾನು ಕಠಿಣ ಶ್ರಮದ ಮೇಲೆ ನಂಬಿಕೆ ಹೊಂದಿದ್ಧೇನೆ ಎಂದು ಅವರು ಹೇಳಿದರು.

ಹೆಚ್ಚು ಸಮಯ ದುಡಿಮೆಯಲ್ಲ ತೊಡಗಿಸಿಕೊಳ್ಳಬೇಕು. ಅದು ೮೦ ಗಂಟೆಯಾಗಿರಲಿ, 90 ಗಂಟೆಯಾಗಿರಲಿ, ನಾವು 40 ಟ್ರೆಲಿಯನ್ ಅಥವಾ 30 ಟ್ರೆಲಿಯನ್ ಡಾಲರ್ ಆರ್ಥಿಕತೆ ಹೊಂದಬೇಕಾದರೆ ಕಠಿಣ ಶ್ರಮ ವಹಿಸಬೇಕು. ಮನರಂಜನೆ ಅಥವಾ ಯಾವುದೋ ಸಿನಿಮಾ ನಟರಿಂದ ಇದು ಸಾಧ್ಯವಿಲ್ಲ ಎಂದು ಅವರು ವಿವರಿಸಿದರು.

ಗುಣಮಟ್ಟ ಕಾಯ್ದುಕೊಳ್ಳುವ ಜೊತೆ ಉತ್ಪನ್ನಗಳನ್ನು ನಿಗದಿತ ಗಡುವಿನೊಳಗೆ ತಲುಪಿಸುವ ಕಾರ್ಯಕ್ಷಮತೆ ಬೆಳೆಸಿಕೊಳ್ಳಬೇಕಿದೆ ಎಂದರು.

ಇನ್ಫೋಸಿಸ್ ನಾರಾಯಣ ಮೂರ್ತಿ ವಾರದಲ್ಲಿ ಕನಿಷ್ಠ 70 ಗಂಟೆ ಕೆಲಸ ಮಾಡಬೇಕು ಎಂಬ ಹೇಳಿಕೆಯಿಂದ ಶುರುವಾದ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಕೊನೆಗೆ ಇದು ಆಯ್ಕೆ ಅಷ್ಟೆ. ಒತ್ತಡವಲ್ಲ ಎಂದು ಹೇಳಿದ್ದರು. ಇತ್ತೀಚೆಗೆ ಎಲ್ ಅಂಡ್ ಟೀ ಸಂಸ್ಥೆ ಮುಖ್ಯಸ್ಥ ಯುವಕರು 90 ಗಂಟೆ ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಅಮಿತಾಭ್ ಕಾಂತ್ ಹೇಳಿರುವುದು ಮತ್ತೆ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment