Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ದೇಶ

ಜೂನ್ 19 ಶುಭಾಂಶು ಶುಕ್ಲ ಅಂತರೀಕ್ಷ ಯಾನ ಆರಂಭ: ಇಸ್ರೊದಿಂದ ದಿನಾಂಕ ಘೋಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
Shubhanshu Shukla

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲ (Shubhanshu Shukla) ನಡೆಸಲಿರುವ ಅಂತರೀಕ್ಷಾ ಯಾನ ಸತತ ಎರಡು ಬಾರಿ ಮುಂದೂಡಿಕೆ ನಂತರ ಇದೀಗ ಭಾರತೀಯ ಬಾಹ್ಯಕಾಶ ಸಂಸ್ಥೆ (Isro) ಕೊನೆಗೂ ದಿನಾಂಕ ನಿಗದಿಪಡಿಸಿದೆ.

ಅಮೆರಿಕದ ಫ್ಲೋರಿಡಾದ ಬಾಹ್ಯಕಾಶ ಕೇಂದ್ರದಿಂದ ನಾಲ್ವರು ಗಗನಯಾತ್ರಿಗಳನ್ನೊಳಗೊಂಡ ಆಕ್ಸಿಯಮ್-4 ರಾಕೆಟ್ ಜೂನ್ 19ರಂದು ಉಡಾವಣೆ ಆಗಲಿದೆ ಎಂದು ಶುಕ್ರವಾರ ಇಸ್ರೊ ಅಧಿಕೃತವಾಗಿ ಘೋಷಣೆ ಮಾಡಿದೆ.

ಇಸ್ರೊ, ಆಕ್ಸಿಮ್ ಸ್ಪೇಸ್ ಮತ್ತು ಸ್ಪೇಸ್ ಎಕ್ಸ್ ಸಂಸ್ಥೆಗಳ ಜೊತೆ ನಡೆದ ಮಾತುಕತೆ ನಂತರ ಬಾಹ್ಯಕಾಶ ಯಾನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ.

ಭಾರತೀಯ ನೌಕಾಪಡೆಯ ಯೋಧ ಶುಭಾಂಶು ಶುಕ್ಲ ಬಾಹ್ಯಕಾಶ ಯಾನ ನಡೆಸಲಿರುವ 2ನೇ ಭಾರತೀಯ ಆಗಿದ್ದಾರೆ. 41 ವರ್ಷಗಳ ಹಿಂದೆ 1984ರಲ್ಲಿ ರಷ್ಯಾದ ಸೂಯೆಜ್ ನೌಕೆಯಲ್ಲಿ ರಾಕೇಶ್ ಶರ್ಮ ಬಾಹ್ಯಕಾಶ ಯಾನ ಮಾಡಿ ಇತಿಹಾಸ ನಿರ್ಮಿಸಿದ್ದರು.

ಹವಾಮಾನ ವೈಪರಿತ್ಯ ಮತ್ತು ಆಕ್ಸಿಜನ್ ಕೊರತೆ ಸೇರಿದಂತೆ ನಾನಾ ಕಾರಣಗಳಿಗಾಗಿ ಈ ಹಿಂದೆ ಎರಡು ಬಾರಿ ನಿಗದಿಯಾಗಿದ್ದ ಬಾಹ್ಯಕಾಶ ಯಾನವನ್ನು ಮುಂದೂಡಲಾಗಿತ್ತು.

ಶುಭಾಂಶು ಶುಕ್ಲ ಬಾಹ್ಯಕಾಶ ಯಾನದಲ್ಲಿ ಭಾರತ ಹಮ್ಮಿಕೊಂಡಿರುವ 7 ಸಂಶೋಧನೆಗಳನ್ನು ನಡೆಸಲಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment